ಶ್ರೀನಗರದಲ್ಲಿ ಗೀಲಾನಿ ಪತ್ರಿಕಾಗೋಷ್ಠಿಯನ್ನು ವಿಫಲಗೊಳಿಸಿದ ಅಧಿಕಾರಿಗಳು
ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಗೀಲಾನಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಅಧಿಕಾರಿಗಳು ಶುಕ್ರವಾರ ವಿಫಲಗೊಳಿಸಿದ್ದಾರೆ.

Published On :
ಶ್ರೀನಗರ: ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಸಯ್ಯದ್ ಅಲಿ ಗೀಲಾನಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಅಧಿಕಾರಿಗಳು ಶುಕ್ರವಾರ ವಿಫಲಗೊಳಿಸಿದ್ದಾರೆ.
ಶ್ರೀನಗರದ್ಲಲಿ ಗೃಹಬಂಧನಕ್ಕೆ ಒಳಗಾಗಿರುವ ಗೀಲಾನಿ ತಮ್ಮ ಗೃಹದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದರು.
ಸುಮಾರು ಬೆಳಗ್ಗೆ 11 ಘಂಟೆಗೆ ಪತ್ರಕರ್ತರು ಗಿಲಾನಿ ಗೃಹದತ್ತ ಬಂದಾಗ, ಅವರನ್ನು ಅಡ್ಡಗಟ್ಟಿದ ಕೇಂದ್ರ ಮೀಸಲು ಪಡೆ ಸಿಬ್ಬಂದಿ ಮತ್ತು ಪೊಲೀಸರು, ಸ್ಥಳ ತೊರೆಯಲು ಪತ್ರಕರ್ತರಿಗೆ ತಾಕೀತು ಮಾಡಿದರು.
ಭದ್ರತಾ ಪಡೆಗಳು ತಡೆ ಹಾಕಿದ್ದರಿಂದ ಪತ್ರಿಕಾಗೋಷ್ಠಿಯನ್ನು ನಡೆಸಲು ಸಾಧ್ಯವಾಗಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


