ವೀರಪ್ಪ ಮೊಯ್ಲಿ ಅವರ ಪುಸ್ತಕ ಬಿಡುಗಡೆ ಮಾಡಲಿರುವ ರಾಷ್ಟ್ರಪತಿ
ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಅವರ 'ದ ಫ್ಲೆಮಿಂಗ್ ಟ್ರೆಸ್ಸಸ್ ಆಫ್ ದ್ರೌಪದಿ' (ದ್ರೌಪದಿಯ ಉರಿ ತಲೆಗೂದಲು) ಪುಸ್ತಕವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಕ್ರವಾರ ರಾಷ್ಟ್ರಪತಿ

Published On :
ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಅವರ 'ದ ಫ್ಲೇಮಿಂಗ್ ಟ್ರೆಸ್ಸಸ್ ಆಫ್ ದ್ರೌಪದಿ' (ದ್ರೌಪದಿಯ ಉರಿ ತಲೆಗೂದಲು) ಪುಸ್ತಕವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ಬಿಡುಗಡೆ ಮಾಡಲಿದ್ದಾರೆ.
ದ್ರೌಪದಿಯ ಹುಟ್ಟಿನಿಂದ ಆತ್ಮಾಹುತಿಯವರಿಗೆ ಮಹಾಭಾರತದ ಈ ಮುಖ್ಯಪಾತ್ರದ ಜೀವನವನ್ನು ಈ ಪುಸ್ತಕ ಚರ್ಚಿಸಲಿದೆ.
ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಬಹಳಷ್ಟು ಪುಸ್ತಕಗಳನ್ನು ಬರೆದಿರುವ ಕಾಂಗ್ರೆಸ್ ಮುಖಂಡ ಅವರ 'ಶ್ರೀ ರಾಮಾಯಣ ಮಹಾನ್ವೇಷಣಂ' ಮಹಾಕಾವ್ಯಕ್ಕೆ ಮೂರ್ತಿದೇವಿ ಪ್ರಶಸ್ತಿ ಕೂಡ ಗಳಿಸಿದ್ದಾರೆ. ಶ್ರೀಯುತರು ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರು ಕೂಡ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pranab Mukherjeeಪ್ರಣಬ್ ಮುಖರ್ಜಿveerappa moilyವೀರಪ್ಪ ಮೊಯ್ಲಿThe Flaming Tresses of Draupadiಫ್ಲೇಮಿಂಗ್ ಟ್ರೆಸ್ಸಸ್ ಆಫ್ ದ್ರೌಪದಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


