ಪ್ರಧಾನ ಸುದ್ದಿ

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರನ್ನು ಮರೆಯಲಾಗದು: ಮೋದಿ

ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗುರುವಾರ ಗೌರವ ಸಲ್ಲಿಸಿದ್ದು, ಅವರ ಧೀರೋದ್ಧಾತತೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರನ್ನು ಮರೆಯಲಾಗದು: ಮೋದಿ
ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ಬಗೆಗಿನ ಒಂದು ಚಿತ್ರ
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ನ ಜಲಿಯನ್ ವಾಲಾ ಭಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗುರುವಾರ ಗೌರವ ಸಲ್ಲಿಸಿದ್ದು, ಅವರ ಧೀರೋದ್ಧಾತತೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ. 
"ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ಹುತಾತ್ಮರಿಗೆ ಈ ಮೂಲಕ ನಮಸ್ಕಾರ ಸಲ್ಲಿಸುತ್ತಿದ್ದೇನೆ. ಅವರ ಧೈರ್ಯ ಮತ್ತು ಧೀರೋದ್ಧಾತತೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 
೧೩, ಏಪ್ರಿಲ್ ೧೯೧೯ ರಲ್ಲಿ ಅಮೃತಸರದ ಜಲಿಯನ್ ವಾಲಾಭಾಗ್ ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದ ಗುಂಪಿನ ಮೇಲೆ ಬ್ರಿಟಿಷ್ ಇಂಡಿಯನ್ ಆರ್ಮಿ ಗುಂಡಿನ ಮಳೆಗರೆದು ಮಾರಣಹೋಮಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.