ಪ್ರಧಾನ ಸುದ್ದಿ

ಉತ್ತರ ಪ್ರದೇಶ, ಪಂಜಾಬ್, ಗೋವಾ ಸೇರಿ ಐದು ರಾಜ್ಯಗಳ ಚುನಾವಣೆ ವೇಳಾಪಟ್ಟಿ ಪ್ರಕಟ

ಉತ್ತರ ಪ್ರದೇಶ, ಪಂಜಾಬ್, ಗೋವಾ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಗೊಳಿಸಿದೆ.

ಉತ್ತರ ಪ್ರದೇಶ, ಪಂಜಾಬ್, ಗೋವಾ ಸೇರಿ ಐದು ರಾಜ್ಯಗಳ ಚುನಾವಣೆ ವೇಳಾಪಟ್ಟಿ ಪ್ರಕಟ
ಸಂಗ್ರಹ ಚಿತ್ರ
Published On :

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್, ಗೋವಾ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಗೊಳಿಸಿದೆ.

ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ನಸೀಮ್ ಜೈದಿ ಅವರು ಪಂಚ ರಾಜ್ಯಗಳ ಚುನಾವಣಾ ದಿನಾಂಕಗಳನ್ನು ವಿವರಿಸಿದ್ದಾರೆ.

ಅದರಂತೆ ಗೋವಾ ಮತ್ತು ಪಂಜಾಬ್ ನಲ್ಲಿ ಒಂದೇ ಹಂತದಲ್ಲಿ ಫೆಬ್ರವರಿ 4 ರಂದು ಚುನಾವಣೆ ನಡೆಯಲಿದ್ದು, ಗೋವಾದ ಒಟ್ಟು 40 ವಿಧಾನಸಭಾ ಕ್ಷೇತ್ರ ಹಾಗೂ ಪಂಜಾಬ್ ನ ಒಟ್ಟು 117 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ  ನಡೆಯಲಿದೆ.

Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.