ಪ್ರಧಾನ ಸುದ್ದಿ

ಗುಜರಾತಿನಲ್ಲಿ ಸ್ವತಂತ್ರ ಪುರಸಭಾ ಸದಸ್ಯನಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು

ಗುಜರಾತಿನ ಆನಂದ್ ಜಿಲ್ಲೆಯಲ್ಲಿ ಸ್ವತಂತ್ರ ಪುರಸಭಾ ಸದಸ್ಯ ಪ್ರಜ್ಞೆಶ್ ಪಟೇಲ್ ಅವರಿಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಗುಜರಾತಿನಲ್ಲಿ ಸ್ವತಂತ್ರ ಪುರಸಭಾ ಸದಸ್ಯನಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು
ಸಾಂದರ್ಭಿಕ ಚಿತ್ರ
Published On :
ಆನಂದ್: ಗುಜರಾತಿನ ಆನಂದ್ ಜಿಲ್ಲೆಯಲ್ಲಿ ಸ್ವತಂತ್ರ ಪುರಸಭಾ ಸದಸ್ಯ ಪ್ರಜ್ಞೆಶ್ ಪಟೇಲ್ ಅವರಿಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. 
ಗುರುತು ಸಿಕ್ಕದ ಇಬ್ಬರು ದಾಳಿಕೋರರು ನಾಲ್ಕು ಸುತ್ತು ಗುಂಡು ಹಾರಿಸಿದ್ದು, ಒಂದು ಬುಲೆಟ್ ಪಟೇಲ್ ಅವರ ಕತ್ತನ್ನು ಹೊಕ್ಕಿದೆ. ಈ ದಾಳಿಗೆ ಕಾರಣ ಕೂಡ ತಿಳಿದಿಲ್ಲ. 
ಅವರನ್ನು ಕೂಡಲೇ ವೋಡೋದರಾ ಸ್ಟರ್ಲಿಂಗ್ ಆಸ್ಪತ್ರೆಗೆ ಸೇರಿಸಲಾಗಿದೆ. 
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.