ಮಹಿಳೆಯರ ಬೆದರಿಸುವವರನ್ನು ಅನ್-ಫಾಲೋ ಮಾಡಿ: ಮೋದಿಗೆ ಕೇಜ್ರಿವಾಲ್ ಆಗ್ರಹ
ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಬೆದರಿಸುವ, ಅವರ ಜೊತೆಗೆ ಅನುಚಿತವಾಗಿ ವರ್ತಿಸುವ ಜನರನ್ನು ಅನ್-ಫಾಲೋ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ

Published On :
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಬೆದರಿಸುವ, ಅವರ ಜೊತೆಗೆ ಅನುಚಿತವಾಗಿ ವರ್ತಿಸುವ ಜನರನ್ನು ಅನ್-ಫಾಲೋ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲಹೆ ನೀಡಿದ್ದಾರೆ.
"ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಶಯಗಳು. ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಬೆದರಿಸುವ, ಅವರ ಜೊತೆಗೆ ಅನುಚಿತವಾಗಿ ವರ್ತಿಸುವ ಜನರನ್ನು ಅನ್-ಫಾಲೋ ಮಾಡಿ ಮತ್ತು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿಯವರಿಗೆ ಆಗ್ರಹಿಸುತ್ತೇನೆ" ಎಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬರೆದಿರುವ ಟ್ವೀಟ್ ನಲ್ಲಿ ಹೇಳಿದ್ದಾರೆ.
ಈ ದಿನದ ಪ್ರಾರಂಭದಲ್ಲಿ ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶುಭ ಕೋರಿ, ಮಹಿಳೆಯರ ಕಾರ್ಯದಕ್ಷತೆ, ಅತೀವ ಉತ್ಸಾಹ ಮತ್ತು ಶ್ರದ್ದೆಯನ್ನು ಕೊಂಡಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಅರವಿಂದ್ ಕೇಜ್ರಿವಾಲ್Arvind KejriwalInternational Women\'s Dayಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


