ಪ್ರಧಾನ ಸುದ್ದಿ

ಉಸ್ಮಾರ ಸುರಕ್ಷಿತ ಹಿಂತಿರುಗುವಿಕೆಗೆ ಪಾಕಿಸ್ತಾನ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ: ವಿದೇಶಾಂಗ ಸಚಿವಾಲಯ

ಪಾಕಿಸ್ತಾನದಲ್ಲಿ ಗನ್ ತೋರಿಸಿ ಬೆದರಿಕೆಯೊಡ್ಡಿ ಒತ್ತಾಯಪೂರ್ವಕವಾಗಿ ಮದುವೆ ಮಾಡಿಕೊಂಡ ಭಾರತೀಯ ಮಹಿಳೆ...

ಉಸ್ಮಾರ  ಸುರಕ್ಷಿತ ಹಿಂತಿರುಗುವಿಕೆಗೆ ಪಾಕಿಸ್ತಾನ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ: ವಿದೇಶಾಂಗ ಸಚಿವಾಲಯ
ಎಂಇಎ ವಕ್ತಾರ ಗೋಪಾಲ್ ಬಗ್ಲೆ
Published On :
ನವದೆಹಲಿ: ಪಾಕಿಸ್ತಾನದಲ್ಲಿ ಗನ್ ತೋರಿಸಿ ಬೆದರಿಕೆಯೊಡ್ಡಿ ಒತ್ತಾಯಪೂರ್ವಕವಾಗಿ ಮದುವೆ ಮಾಡಿಕೊಂಡ ಭಾರತೀಯ ಮಹಿಳೆ ಉಸ್ಮಾರ ಸುರಕ್ಷಿತ ವಾಪಸಾತಿಗೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳಿಗೆ ವರದಿ ನೀಡಿದ ಎಂಇಎ ವಕ್ತಾರ ಗೋಪಾಲ್ ಬಗ್ಲೆ, ಭಾರತೀಯ ಹೈ ಕಮಿಷನ್ ಉಝಮ್ ಗೆ ಎಲ್ಲಾ ಅಗತ್ಯ ಕಾನ್ಸುಲರ್ ಮತ್ತು ಕಾನೂನು ನೆರವು ಒದಗಿಸಿದೆ. ಅವರು ಸುರಕ್ಷಿತವಾಗಿ ಭಾರತಕ್ಕೆ ಮರಳಲು ಪಾಕಿಸ್ತಾನ ವಿದೇಶಾಂಗ ಕಚೇರಿ ಜೊತೆ ಸಂಪರ್ಕದಲ್ಲಿದ್ದೇವೆ. ಭಾರತದಲ್ಲಿರುವ ಅವರ ಕುಟುಂಬ ಜೊತೆ ಕೂಡ ಮಾತನಾಡಿದ್ದೇವೆ. ಆಕೆ ಅಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.