ಆಪ್ ಆಂತರಿಕ ಭಿನ್ನಮತ ಸ್ಫೋಟ: ಪಕ್ಷದಿಂದಲೇ ಪಿತೂರಿ ಎಂದ ಕುಮಾರ್ ವಿಶ್ವಾಸ್ಸರಣಿ ಸೋಲಿನಿಂದ ಕಂಗೆಟ್ಟಿರುವ ಆಮ್ ಆದ್ಮಿ ಪಕ್ಷದಲ್ಲಿ ಇದೀಗ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷದ ಸಂಸ್ಥಾಪಕ ಸದಸ್ಯ....
ಶೋಪಿಯಾನ್: ಪೊಲೀಸ್ ಕ್ಯಾಂಪ್ ಮೇಲೆ ಉಗ್ರರ ದಾಳಿ, 5 ರೈಫಲ್ ಗಳೊಂದಿಗೆ ಪರಾರಿ!ಪೊಲೀಸ್ ಠಾಣೆಗಳನ್ನು ಗುರಿಯಾಗಿಸಿಕೊಂಡಿರುವ ಉಗ್ರ ಸಂಘಟನೆಗಳು ಪದೇ ಪದೇ ದಾಳಿ ಮಾಡುತ್ತಿದ್ದು, ಠಾಣೆಯಲ್ಲಿ ಸಿಕ್ಕ ಶಸ್ತ್ರಾಸ್ತ್ರಗಳೊಂದಿಗೆ ಪರಾರಿಯಾಗುತ್ತಿದ್ದಾರೆ.
ಬೀಫ್ ವಿವಾದ: ನಟಿ ಕಾಜೋಲ್ ಬೆಂಬಲಕ್ಕೆ ನಿಂತ ಮಮತಾ ಬ್ಯಾನರ್ಜಿಬೀಫ್ ಖಾದ್ಯದ ವಿಡಿಯೋ ಹಾಕಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರಿಹಾಸ್ಯಕ್ಕೆ ಗುರಿಯಾಗಿದ್ದ ನಟಿ ಕಾಜೋಲ್ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರೋಕ್ಷವಾಗಿ...
ಕಾಶ್ಮೀರ ಬ್ಯಾಂಕ್ ನಿಂದ ೪.೯೨ ಲಕ್ಷ ಲೂಟಿ ಮಾಡಿದ ಉಗ್ರರುದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗ್ರಾಮೀಣ ಬ್ಯಾಂಕ್ ಘಟಕದಿಂದ ಉಗ್ರರು ಬುಧವಾರ ೪.೯೨ ಲಕ್ಷ ಲೂಟಿ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ರಾಹುಲ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಸೋನಿಯಾ ತುರ್ತಾಗಿ ನೇಮಿಸಿ: ಕಾಂಗ್ರೆಸ್ ಮುಖಂಡಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಪುತ್ರ ರಾಹುಲ್ ಗಾಂಧಿ ಅವರನ್ನು ಶೀಘ್ರವೇ ಅಧ್ಯಕ್ಷ ಗಾದಿಗೆ ಏರಿಸಬೇಕು, ತಡವಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಾಂಗ್ರೆಸ್
ಯೋಧರ ಶಿರಚ್ಛೇದ: ಪಾಕ್ ನ ಪಾಶವೀ ಕೃತ್ಯವನ್ನು ಕಟುಶಬ್ದಗಳಲ್ಲಿ ಖಂಡಿಸಿದ ಭಾರತೀಯ ಸೇನೆಇಬ್ಬರು ಭಾರತೀಯ ಯೋಧರ ಶಿರಚ್ಛೇದ ಮಾಡಿದ ಪಾಕಿಸ್ತಾನ ಸೇನೆಯ ಕೃತ್ಯವನ್ನು ಭಾರತೀಯ ಸೇನೆ ಮಂಗಳವಾರ ಕಟುಶಬ್ದಗಳಲ್ಲಿ...
ಇಡೀ ದೇಶವೇ ಹುತಾತ್ಮ ಯೋಧರ ಕುಟುಂಬಗಳ ಜವಾಬ್ದಾರಿ ತೆಗೆದುಕೊಳ್ಳಬೇಕು : ಕಿರಣ್ ಬೇಡಿಜಮ್ಮು ಕಾಶ್ಮೀರದ ಕೃಷ್ಣಾ ಘಟಿಯಲ್ಲಿ ಇಬ್ಬರು ಭಾರತೀಯ ಯೋಧರ ರುಂಡ ಕತ್ತರಿಸಿರುವ ಪಾಕಿಸ್ತಾನ ಕ್ರಮಕ್ಕೆ ಪುದುಚೆರಿ ಉಪ ರಾಜ್ಯಪಾಲೆ ಕಿರಣ್ ಬೇಡಿ ತೀವ್ರವಾಗಿ ..
ಯಾವುದೇ ದೇಶದಿಂದಲೂ ಭಯೋತ್ಪಾದನೆ ಮಾನ್ಯ ಮಾಡಲು ಸಾಧ್ಯವಿಲ್ಲ: ಪಾಕ್ ವಿರುದ್ದ ಪ್ರಧಾನಿ ಮೋದಿ ಕಿಡಿವಿಶ್ವದ ಯಾವುದೇ ದೇಶದಿಂದಲೂ ಕೂಡ ಭಯೋತ್ಪಾದನೆಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ.
ಇಬ್ಬರು ಬ್ಯಾಂಕ್ ಸಿಬ್ಬಂದಿ 5 ಮಂದಿ ಪೊಲೀಸರ ಹತ್ಯೆಗೈದು 50 ಲಕ್ಷ ದೋಚಿದ ಉಗ್ರರು!ಅತ್ತ ಪಾಪಿ ಪಾಕಿಸ್ತಾನದ ಸೈನಿಕರು ಇಬ್ಬರು ಭಾರತೀಯ ಯೋಧರನ್ನು ಹತ್ಯೆಗೈದಿರುವಂತೆಯೇ ಇತ್ತ ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ಗುಂಪೊಂದು ಬ್ಯಾಂಕ್ ನ ವಾಹನವೊಂದರ ಮೇಲೆ ದಾಳಿ ಮಾಡಿ ಇಬ್ಬರು ಸಿಬ್ಬಂದಿ ಹಾಗೂ 5 ಮಂದಿ ಪೊಲೀಸರನ್ನು ಕೊಂದು 50 ಲಕ್ಷ ಹಣವನ್ನು ದೋಚಿದ್ದಾರೆ.
ಕುತಂತ್ರಿ ಪಾಕ್ ಸೇನೆಯಿಂದ ಮತ್ತೆ ಪೈಶಾಚಿಕ ಕೃತ್ಯ; ಭಾರತೀಯ ಯೋಧರ ದೇಹ ಛಿದ್ರ!ಗಡಿಯಲ್ಲಿ ತನ್ನ ತಂಟೆ ಮುಂದುವರೆಸಿರುವ ಪಾಕಿಸ್ತಾನ ಸೇನೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭಾರತೀಯ ಯೋಧರ ಮೇಲೆ ಪೈಶಾಚಿಕ ಕೃತ್ಯ ನಡೆಸಿದೆ.
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ