ಭಯೋತ್ಪಾದಕ ದಾಳಿಗಳ ವಿರುದ್ಧ ತಂತ್ರಗಾರಿಕೆಯ-ದಿಟ್ಟ ಕ್ರಮ ತೆಗೆದುಕೊಳ್ಳಬೇಕು: ರಾಹುಲ್ಮ್ಮು ಮತ್ತು ಕಾಶ್ಮೀರದ ಸೇನಾ ನೆಲೆಯ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂತಹ ದಾಳಿಗಳ ವಿರುದ್ಧ ತಂತ್ರಗಾರಿಕೆಯ
ಪಂಜಾಬ್ ಎಎಪಿ ಮೇಲುಸ್ತುವಾರಿ ಸ್ಥಾನದಿಂದ ಸಂಜಯ್ ಸಿಂಗ್ ರಾಜೀನಾಮೆದೆಹಲಿ ಮುನ್ಸಿಪಲ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸೋಲುಂಡ ಒಂದು ದಿನದ ನಂತರ ಹಿರಿಯ ಮುಖಂಡ ಸಂಜಯ್ ಸಿಂಗ್ ಪಂಜಾಬ್ ರಾಜ್ಯದ ಪಕ್ಷದ ಉಸ್ತುವಾರಿ ಸ್ಥಾನದಿಂದ ರಾಜೀನಾಮೆ
ಛೋಟಾ ರಾಜನ್ ಗೆ ಏಳು ವರ್ಷ ಜೈಲು ಸಜೆ; ಸಿಬಿಐ ಕೋರ್ಟ್ ತೀರ್ಪುನಕಲಿ ಪಾಸ್ ಪೋರ್ಟ್ ಹೊಂದಿದ ಪ್ರಕರಣದಲ್ಲಿ ಭೂಗತದೊರೆ ರಾಜೇಂದ್ರ ಸದಾಶಿವ್ ನಿಖಲಜೆ ಅಲಿಯಾಸ್ ಛೋಟಾ ರಾಜನ್ ಗೆ ಸಿಬಿಐ ನ್ಯಾಯಾಲಯ ಮಂಗಳವಾರ ಏಳು ವರ್ಷಗಳ ಜೈಲು ಸಜೆ
ಸುಕ್ಮಾ: ನಕ್ಸಲರು ದಾಳಿ ನಡೆಸಿದ ವೇಳೆ ಸಿಆರ್ ಪಿಎಫ್ ಯೋಧರು ಊಟ ಮಾಡುತ್ತಿದ್ದರುನಿನ್ನೆ ಮಧ್ಯಾಹ್ನ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಮಾವೋವಾದಿ ನಕ್ಸಲರು ದಾಳಿ ನಡೆಸಿದ ವೇಳೆ ಸಿಆರ್ ಪಿಎಫ್ ಯೋಧರು....
ಆ.15ರಿಂದ 'ಇಂದಿರಾ ಕ್ಯಾಂಟೀನ್' ಆರಂಭ, ಆಹಾರ ಗುಣಮಟ್ಟದಲ್ಲಿ ರಾಜಿ ಇಲ್ಲ: ಸಿಎಂಅತಿ ಕಡಿಮೆ ಬೆಲೆಯಲ್ಲಿ ಊಟ ಹಾಗೂ ತಿಂಡಿ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಇಂದಿರಾ ಕ್ಯಾಂಟೀನ್' ಆಗಸ್ಟ್ 15ರಿಂದ ಆರಂಭವಾಗಲಿದೆ....
ಚುನಾವಣಾ ಆಯೋಗಕ್ಕೆ ಲಂಚ ಆರೋಪ: ಟಿಟಿವಿ ದಿನಕರನ್ 5 ದಿನ ಪೊಲೀಸ್ ವಶಕ್ಕೆಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ....
ಬಿ ಕೆ ನೆಹರು ಅವರ ಪತ್ನಿ ಶೋಭಾ ನೆಹರು ೧೦೯ನೇ ವಯಸ್ಸಿನಲ್ಲಿ ವಿಧಿವಶಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ದಾಯಾದಿ ದಿವಂಗತ ಬಿ ಕೆ ನೆಹರು ಅವರ ಪತ್ನಿ ಶೋಭಾ ನೆಹರು ಅವರು ಹಿಮಾಚಲ ಪ್ರದೇಶದ ಕಸೌಲಿ ಪಟ್ಟಣದ ತಮ್ಮ ಮನೆಯಲ್ಲಿ
ಜೆಟ್ ಏರ್ವೇಸ್ ಪೈಲಟ್ ನಿಂದ ಜನಾಂಗೀಯ ನಿಂದನೆ; ಹರಭಜನ್ ಖಂಡನೆಸಹ ಭಾರತೀಯ ಪ್ರಯಾಣಿಕನ ವಿರುದ್ಧ ಜನಾಂಗೀಯ ನಿಂದನೆ ಮಾಡಿದ ಜೆಟ್ ಏರ್ವೇಸ್ ಪೈಲಟ್ ನಡೆಯನ್ನು ಖ್ಯಾತ ಕ್ರಿಕೆಟ್ ಆಟಗಾರ ಹರಭಜನ್ ಸಿಂಗ್ ಬುಧವಾರ ಖಂಡಿಡಿಸಿದ್ದಾರೆ.
ತರಬೇತಿ ವಿಮಾನ ಪತನ; ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಸೇರಿದಂತೆ ಇಬ್ಬರ ಸಾವುಮಹಾರಾಷ್ಟ್ರದ ಗೋಂಡಿಯಾದ ರಾಷ್ಟ್ರೀಯ ಹಾರಾಟ ತರಬೇತಿ ಸಂಸ್ಥೆಗೆ ಸೇರಿದ ಎರಡು ಆಸನದ ತರಬೇತಿ ವಿಮಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಬುಧವಾರ ಬೆಳಗ್ಗೆ ಪತನಗೊಂಡಿದ್ದು,
ಕೇರಳ ಪೊಲೀಸ್ ಮಹಾ ನಿರ್ದೇಶಕ ಸೇನ್ ಕುಮಾರ್ ಮರು ನೇಮಕಕ್ಕೆ ಸುಪ್ರೀಂ ಆದೇಶಕೇರಳ ಪೊಲೀಸ್ ಮಹಾ ನಿರ್ದೇಶಕ ಹುದ್ದೆಯಿಂದ ವಜಾಗೊಂಡಿದ್ದ ಟಿ ಪಿ ಸೇನ್ ಕುಮಾರ್ ಅವರನ್ನು ಹುದ್ದೆಯಲ್ಲಿ ಮರು...
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ