ಜನಸೇವೆಗಾಗಿ ಸಾಮಾಜಿಕ ಮಾಧ್ಯಮಗಳ ಬಳಸಿ, ಸ್ವಪ್ರಚಾರಕ್ಕಾಗಿ ಬೇಡ: ಪ್ರಧಾನಿ ಮೋದಿಅಧಿಕಾರಿಗಳು ಹೆಚ್ಚು ಸಮಯ ಆನ್ಲೈನ್ನಲ್ಲಿ ಕಳೆಯುವುದನ್ನು ವಿರೋಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು...
ತಮಿಳುನಾಡಿಗೆ ಪೂರ್ಣಾವಧಿ ರಾಜ್ಯಪಾಲರ ನೇಮಕ ಕೋರಿ ಸಲ್ಲಿಸಿದ್ದ ಅರ್ಜಿ ವಜಾತಮಿಳುನಾಡಿಗೆ ಪೂರ್ಣಾವಧಿ ರಾಜ್ಯಪಾಲರನ್ನು ನೇಮಕ ಮಾಡುವಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಬೇಕು...
ಚುನಾವಣಾ ಅಧಿಕಾರಿಗಳಿಗೆ ಲಂಚ: ದೆಹಲಿ ಪೊಲೀಸರಿಂದ ದಿನಕರನ್ ವಿಚಾರಣೆಎಐಎಡಿಎಂಕೆ ಪಕ್ಷದ ಎರಡು ಎಲೆಗಳ ಚಿನ್ಹೆಗಾಗಿ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ಮಿಸಿದ ಆರೋಪ...
ಅಮೆರಿಕದ ಸರ್ಜನ್ ಜನರಲ್ ಹುದ್ದೆಗೆ ಕನ್ನಡಿಗ ವಿವೇಕ್ ಮೂರ್ತಿ ರಾಜಿನಾಮೆಅಮೆರಿಕದ ಸರ್ಜನ್ ಜನರಲ್ ಆಗಿದ್ದ ಕನ್ನಡಿಗ ಮಂಡ್ಯ ಮೂಲದ ಡಾ. ವಿವೇಕ್ ಹಲ್ಲೇಗೆರೆ ಮೂರ್ತಿ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಕಾಶ್ಮೀರ: ಜಾನುವಾರು ಸಾಕಾಣೆ ಅಲೆಮಾರಿ ಕುಟುಂಬದ ಮೇಲೆ ದಾಳಿ; ನಾಲ್ವರು ಗೋರಕ್ಷಕರ ವಿರುದ್ಧ ಪ್ರಕರಣಜಾನುವಾರುಗಳನ್ನು ಸಾಕುವ ಅಲೆಮಾರಿ ಕುಟುಂಬದ ಮೇಲೆ ದಾಳಿ ಮಾಡಿದ ನಾಲ್ಕು ಸದಸ್ಯರ ಸ್ವಯಂಘೋಷಿತ ಗೋರಕ್ಷಕರ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ರೆಸಾಯಿ ಜಿಲ್ಲೆಯಲ್ಲಿ ಪೊಲೀಸರು ಶನಿವಾರ
ಜಲ್ಲಿಕಟ್ಟು ಗೂಳಿಯ ಹೊಟ್ಟೆಯಲ್ಲಿತ್ತು 40 ಕೆಜಿ ಪ್ಲಾಸ್ಟಿಕ್ ಮತ್ತು ಎಲ್ ಇ ಡಿ ಬಲ್ಬು!ತಮಿಳುನಾಡಿನ ಜಲ್ಲಿಕಟ್ಟು ಗೂಳಿ ಕ್ರೀಡೆಯನ್ನು ಪ್ರತಿನಿಧಿಸಿದ್ದ ಗೂಳಿಯ ಹೊಟ್ಟೆಯಿಂದ ಪಶುವೈದ್ಯರು ೩೮.೫ ಕೆಜಿ ಪ್ಲಾಸ್ಟಿಕ್ ಚೀಲಗಳು ಮತ್ತು ಎಲ್ ಇ ಡಿ ಬಲ್ಬ್ ಒಂದನ್ನು ಹೊರತೆಗೆದಿದ್ದಾರೆ.
ಮರುನಾಮಕರಣ ಮಾಡಿದರೆ ಅಕ್ರಮ ಸಕ್ರಮವಾಗುವುದಿಲ್ಲ; ಅರುಣಾಚಲ ಭಾರತದ ಅವಿಭಾಜ್ಯ ಅಂಗ: ಚೀನಾಗೆ ಭಾರತದ ಪ್ರತಿಕ್ರಿಯೆಅರುಣಾಚಲ ಪ್ರದೇಶದ ಆರು ನಗರಗಳಿಗೆ ಮರುನಾಮಕರಣ ಮಾಡಿರುವ ಚೈನಾದ ಕ್ರಮಕ್ಕೆ ಉತ್ತರಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗೋಪಾಲ್ ಬಗಲಿ, ಇದು ಅಕ್ರಮವಾಗಿ...
ಗರ್ಲ್ ಫ್ರೆಂಡ್ ಗಾಗಿ ವಿಮಾನ ಹೈಜಾಕ್ ಮೇಲ್ ಮಾಡಿದ್ದ ಹೈದರಾಬಾದ್ ವ್ಯಕ್ತಿ ಬಂಧನತನ್ನ ಗರ್ಲ್ ಫ್ರೆಂಡ್ ವಿಮಾನ ಪ್ರಯಾಣ ತಪ್ಪಿಸುವುದಕ್ಕಾಗಿ ವಿಮಾನ ಹೈಜಾಕ್ ಡ್ರಾಮಾ ಸೃಷ್ಟಿಸಿದ ಹೈದರಾಬಾದ್ ಮೂಲದ....
ಬೀದರ್ ಬಳಿ ಹಳಿ ತಪ್ಪಿದ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು, ಹಲವರಿಗೆ ಗಾಯಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಹಳಿ ತಪ್ಪಿದ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು: ಸಹಾಯವಾಣಿ ಸಂಖ್ಯೆ ಬಿಡುಗಡೆ!ಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು ಹಳಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಇಲಾಖೆ ತುರ್ತು ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜ್ಯಖಾಸಗಿ ಶಾಲೆಗೆ ಲಕ್ಷ ಲಕ್ಷ ಫೀಸ್, ಕೈಯಲ್ಲಿ ಬಿಪಿಎಲ್ ಕಾರ್ಡ್: ರೇಷನ್ ಕಾರ್ಡ್ ರದ್ದತಿಗೆ ಸಿಎಂಗೆ ಯುವಕನ ಖಡಕ್ ಪತ್ರ!