ವಿಜಯ್ ಮಲ್ಯ ಹಸ್ತಾಂತರಿಸುವಂತೆ ಲಂಡನ್ ಕೋರ್ಟ್ ಗೆ ಭಾರತೀಯ ಹೈಕಮಿಷನ್, ಸಿಬಿಐ ಒತ್ತಾಯವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಅವರನ್ನು....
ಶಕ್ತಿ ಪ್ರದರ್ಶನಕ್ಕೆ ಮುಂದಾದ ದಿನಕರನ್; ಬೆಂಬಲಿಗ ಶಾಸಕರ ಸಭೆ!ಅತ್ತ ಪನ್ನೀರ್ ಸೆಲ್ವಂ ಹಾಗೂ ಪಳನಿ ಸ್ವಾಮಿ ಒಂದಾಗಿ ಶಶಿಕಲಾ ಮತ್ತು ತಂಡವನ್ನು ಪಕ್ಷದಿಂದ ಉಚ್ಛಾಟಿಸಲು ಮುಂದಾಗಿರುವಂತೆಯೇ ಇತ್ತ ಟಿಟಿವಿ ದಿನಕರನ್ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಕಾಂಗ್ರೆಸ್ ಮೇಲೆ ಮತ ವ್ಯರ್ಥ ಮಾಡಬೇಡಿ: ಕೇಜ್ರಿವಾಲ್ದೆಹಲಿ ನಗರಸಭಾ ಚುನಾವಣೆಗಳ ನಂತರ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮೇಕನ್ ಬಿಜೆಪಿ ಪಕ್ಷ ಸೇರುವ ಸುದ್ದಿಯಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಮತ ವ್ಯರ್ಥಮಾಡಬೇಡಿ ಎಂದು ದೆಹಲಿ
ಮಲ್ಯ ಬ್ರಿಟಿಶ್ ನ್ಯಾಯಾಂಗ ವಿಚಾರಣೆಯಲ್ಲಿದ್ದಾರೆ; ಭಾರತಕ್ಕೆ ಕರೆತರಲು ಪ್ರಯತ್ನ: ಜೇಟ್ಲಿವಿಜಯ್ ಮಲ್ಯ ಪ್ರಕರಣ ಸದ್ಯಕ್ಕೆ ಬ್ರಿಟಿಶ್ ನ್ಯಾಯಾಂಗ ವಿಚಾರಣೆಯನ್ನು ಎದುರಿಸುತ್ತಿದ್ದು, ಅವರನ್ನು ಭಾರತದಲ್ಲಿ ವಿಚಾರಣೆ ನಡೆಸಲು ಕರೆತರುವುದಕ್ಕೆ ಭಾರತೀಯ ಏಜೆನ್ಸಿಗಳು ಅತ್ಯುತ್ತಮ ಶ್ರಮ ವಹಿಸಿವೆ
ಬಿಹಾರದಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತನಿಗೆ ಗುಂಡೇಟು; ಗಂಭೀರ ಗಾಯಬಿಹಾರದ ಸಿವಾನ್ ಜಿಲ್ಲೆಯಲ್ಲಿ ಹಿಂದೂ ಯುವ ವಾಹಿನಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ ಸೇರಿ 10 ಜನರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸುಪ್ರೀಂ ಅಸ್ತು!ಮಹತ್ವದ ಬೆಳವಣಿಗೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಎಲ್ ಕೆ ಅಡ್ವಾಣಿ ಹಾಗೂ ಇತರೆ ಬಿಜೆಪಿ ಮುಖಂಡರ ವಿರುದ್ಧದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.
ತಮಿಳುನಾಡಿನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ; ಎಐಎಡಿಎಂಕೆ ತುರ್ತು ಸಭೆ, ಶಶಿಕಲಾ ಬಣದ ಉಚ್ಛಾಟನೆ?ತಮಿಳುನಾಡಿನಲ್ಲಿ ಮತ್ತೆ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಎಐಎಡಿಎಂಕೆ ಪಕ್ಷ ತನ್ನೆಲ್ಲಾ ಶಾಸಕರ ತುರ್ತು ಸಭೆ ನಡೆಸುತ್ತಿದ್ದು, ಬಂಡಾಯವೆದ್ದಿರುವ ಪನ್ನೀರ್ ಸೆಲ್ವಂ ಬಣದೊಂದಿಗೆ ಸಂಧಾನ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಪಕ್ಷದ ಚಿನ್ಹೆಗಾಗಿ ಒಗ್ಗೂಡಲು ಸಿದ್ಧರಾದ ಎಐಎಡಿಎಂಕೆ ಶಾಸಕರು, ಪನ್ನೀರ್ ಸೆಲ್ವಂಗೆ ಪ್ರಧಾನ ಕಾರ್ಯದರ್ಶಿ ಹುದ್ದೆ?ಮತ್ತೊಂದು ರಾಜಕೀಯ ಹೈಡ್ರಾಮಾಕ್ಕೆ ತಮಿಳುನಾಡು ಸಾಕ್ಷಿಯಾಗಿದ್ದು, ಅಕ್ರಮ ಹಣ ಹಂಚಿಕೆ ಆರೋಪದ ಮೇರೆಗೆ ಆರ್ ಕೆ ನಗರ ಉಪ ಚುನಾವಣೆ ಮುಂದೂಡಿಕೆಯಾದ ಬೆನ್ನಲ್ಲೇ ಇಬ್ಭಾಗವಾಗಿರುವ ಎಐಎಡಿಎಂಕೆ ಪಕ್ಷವನ್ನು ಮತ್ತೆ ಒಗ್ಗೂಡಿಸಲು ಸಿಎಂ ಪಳನಿ ಸ್ವಾಮಿ ಮುಂದಾಗಿದ್ದಾರೆ.
ಶಶಿಕಲಾ ತಂಡವನ್ನು ಪಕ್ಷದಿಂದ ಉಚ್ಛಾಟಿಸಿ: ಸಂಧಾನಕ್ಕೆ ಪನ್ನೀರ್ ಸೆಲ್ವಂ ಬಣದ ಏಕೈಕ ಷರತ್ತು!ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ಮತ್ತು ಅವರ ತಂಡವನ್ನು ಉಚ್ಛಾಟನೆ ಮಾಡಿದರೆ ಮಾತ್ರ ಸಂಧಾನಕ್ಕೆ ಸಿದ್ಧ ಎಂದು ಮಾಜಿ ಸಿಎಂ ಒ ಪನ್ನೀರ್ ಸೆಲ್ವಂ ಬಣ ಹೇಳಿದೆ ಎಂದು ಹೇಳಲಾಗುತ್ತಿದೆ.
ಲಂಡನ್ ನಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ಬಂಧನವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದ...
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜಕೀಯ'ರಾಜಕೀಯವಾಗಿ ಗೆಲ್ಲೋ ಯೋಗ್ಯತೆ ಇಲ್ಲ, ರಿಯಲ್ ಎಸ್ಟೇಟ್ ಮಾಡು ಉದ್ದಾರವಾದ್ರೂ ಆಗ್ತೀಯ': ರಕ್ಷಾ ರಾಮಯ್ಯಗೆ ಪ್ರದೀಪ್ ಈಶ್ವರ್ ಟಾಂಗ್