ಬೆಂಗಳೂರಿನ 'ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್' ಜಾಗತಿಕ ಗುಣಮಟ್ಟದ್ದಾಗಲಿ: ಪ್ರಣಬ್ ಮುಖರ್ಜಿಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪನೆಯಾಗುತ್ತಿರುವ ‘ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್’ಸಂಸ್ಥೆ ಶಿಕ್ಷಣ ಸಂಸ್ಥೆಗಳಲ್ಲೇ....
ಜಾಧವ್ ವಿರುದ್ಧದ ಚಾರ್ಜ್ ಶೀಟ್, ಗಲ್ಲು ಶಿಕ್ಷೆ ತೀರ್ಪಿನ ಪ್ರತಿ ನೀಡುವಂತೆ ಪಾಕ್ ಗೆ ಭಾರತ ಆಗ್ರಹಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರ ವಿರುದ್ಧ ಸಲ್ಲಿಸಲಾದ ಚಾರ್ಜ್ ಶೀಟ್ ಮತ್ತು ಗಲ್ಲು ಶಿಕ್ಷೆಯ....
ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಾಂಬ್ ದಾಳಿ; ಕೇರಳ ಮೂಲದ ಇಸಿಸ್ ಉಗ್ರನ ಸಾವು!ಆಫ್ಘಾನಿಸ್ತಾನದ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಅಡಗುದಾಣದ ಮೇಲೆ ಅಮೆರಿಕ ಸೇನೆ ನಡೆಸಿದ್ದ ಅತೀ ದೊಡ್ಡ ಬಾಂಬ್ ದಾಳಿ ವೇಳೆ ಕೇರಳ ಮೂಲದ ಯುವಕನೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ನೀಡಲು ಮುಂದಾದ ತೆಲಂಗಾಣ ಸರ್ಕಾರ, ಬಿಜೆಪಿ ವಿರೋಧತೆಲಂಗಾಣ ಸರ್ಕಾರ ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದು, ಇದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ....
ಒಡಿಶಾದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಗೂ ಮುನ್ನ ರೋಡ್ ಶೋ ನಡೆಸಿದ ಮೋದಿಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸುವುದಕ್ಕಾರಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ...
ತಮಿಳುನಾಡು ರೈತರ ಪ್ರತಿಭಟನೆ ಬೆಂಬಲಿಸಿ ಐಐಟಿ ಮದ್ರಾಸ್ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹರೈತರ ಆತ್ಮಹತ್ಯೆ ಖಂಡಿಸಿ ಹಾಗೂ ಸಾಲ ಮನ್ನಾಗೆ ಆಗ್ರಹಿಸಿ ಕಳೆದ ಕೆಲವು ವಾರಗಳಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ....
ಯಮುನಾ ನದಿ ಪರಿಸರ ಹಾಳು; ತಜ್ಞರ ವರದಿ ಸೋರಿಕೆಯಾಗಿದೆ: ಆರ್ಟ್ ಆಫ್ ಲಿವಿಂಗ್ಯಮುನಾ ನದಿ ತೀರದ ಪರಿಸರ ಹಾನಿ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ(ಎನ್ಜಿಟಿ)ತಜ್ಞರ ಸಮಿತಿ ನೀಡಿರುವ ವರದಿಯ....
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಜಯಭೇರಿತೀವ್ರ ಕುತೂಹಲ ಕೆರಳಿಸಿದ್ದ ಗುಂಡ್ಲು ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹದೇವ ಪ್ರಸಾದ್ ಅವರು ಜಯಭೇರಿ ಭಾರಿಸಿದ್ದು, ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಅವರ ವಿರುದ್ಧ ಒಟ್ಟು 12, 077 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಉಪ ಚುನಾವಣೆ ಫಲಿತಾಂಶದ ಮೂಲಕ ಜನರ ನಾಡಿಮಿಡಿತ ಅರಿತಿದ್ದೇವೆ: ಸಿಎಂನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆಯ ಫಲಿತಾಂಶದ ಮೂಲಕ ನಾವು ಜನರ ನಾಡಿಮಿಡಿತ ಅರಿಯಲು ಸಾಧ್ಯವಾಯಿತು....
ಪೂಜಾಮಂದಿರದ ಸುತ್ತ ಒತ್ತುವರಿ ತೆರವುಗೊಳಿಸಲು ಹಜಿ ಅಲಿ ದರ್ಗಾ ಟ್ರಸ್ಟ್ ಗೆ ಸುಪ್ರೀಂ ಸೂಚನೆಮುಂಬೈನ ಪೂಜಾಮಂದಿರದ ಸುತ್ತಲಿನ ಒತ್ತುವರಿಯನ್ನು ಮೇ ೮ ರೊಳಗೆ ತೆರವುಗೊಳಿಸಲು ಹಜಿ ಅಲಿ ದರ್ಗಾ ಟ್ರಸ್ಟ್ ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ