ಮುಂದಿನ ೬ ತಿಂಗಳಲ್ಲಿ ದೆಹಲಿಯಲ್ಲಿ ೧೦೦೦ ಮೊಹಲ್ಲಾ ಕ್ಲಿನಿಕ್ ಗಳು: ಲೆಫ್ಟಿನೆಂಟ್ ಗವರ್ನರ್ದೆಹಲಿಯಲ್ಲಿ ಈಗಾಗಲೇ ೧೦೦ ಮೊಹಲ್ಲಾ ಕ್ಲಿನಿಕ್ ಗಳು ತಲೆಯೆತ್ತಿದ್ದು ಈ ಸಂಖ್ಯೆ ಮುಂದಿನ ಆರು ತಿಂಗಳುಗಳಲ್ಲಿ ೧೦೦೦ಕ್ಕೆ ಏರಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಸೋಮವಾರ
ಶಿವಸೇನೆಯ ವಿಶ್ವನಾಥ್ ಮಹದೇಶ್ವರ್ ಮುಂಬಯಿ ಮಹಾನಗರ ಪಾಲಿಕೆ ಮೇಯರ್ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ದೇವೇಂದ್ರ ...
ಬೆಳೆಯುತ್ತಿರುವ ಅಮೆರಿಕಕ್ಕೆ ಭಾರತದ ಸಹಭಾಗಿತ್ವ ಅಗತ್ಯ: ಜೈಶಂಕರ್ವಿದೇಶಿ ಹೊರಗುತ್ತಿಗೆ ಮೇಲೆ ನಿಯಂತ್ರಣ ಹೇರ ಬಯಸಿರುವ ಅಮೆರಿಕ ಸರ್ಕಾರಕ್ಕೆ ಪರೋಕ್ಷ ಎಟ್ಟರಿಕೆ ನೀಡಿರುವ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಅವರು, ಬೆಳೆಯುತ್ತಿರುವ ಅಮೆರಿಕಕ್ಕೆ ಭಾರತದ ಸಹಭಾಗಿತ್ವ ಅಗತ್ಯ ಎಂದು ಹೇಳಿದ್ದಾರೆ.
ಆರ್ ಎಸ್ಎಸ್ ಮುಖಂಡನಿಂದ ಜೀವ ಬೆದರಿಕೆ: ಕೇರಳ ಮುಖ್ಯಮಂತ್ರಿಯ ಭದ್ರತೆ ಹೆಚ್ಚಳಮಧ್ಯಪ್ರದೇಶ ಮೂಲದ ಆರ್ ಎಸ್ಎಸ್ ಮುಖಂಡರೊಬ್ಬರು ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿ...
ಇನ್ನುಮುಂದೆ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟಕ್ಕೂ ಆಧಾರ್’ ಕಡ್ಡಾಯ!ಇನ್ನುಮುಂದೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಪಡೆಯಲು ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಲಿದೆ.
ಮಕ್ಕಳ ಕಳ್ಳ ಸಾಗಾಣೆ ಪ್ರಕರಣ; ಪಶ್ಚಿಮ ಬಂಗಾಳದಲ್ಲಿ ಮಕ್ಕಳ ರಕ್ಷಣಾ ಅಧಿಕಾರಿ ಬಂಧನದಾರ್ಜಿಲಿಂಗ್ ನಲ್ಲಿ ಮಕ್ಕಳ ರಕ್ಷಣಾ ಏಜೆನ್ಸಿಯ ಅಧ್ಯಕ್ಷೆ ಮತ್ತು ಮಕ್ಕಳ ಅಭಿವೃದ್ಧಿ ಸಮಿತಿಯ ಸದಸ್ಯೆಯನ್ನು, ಹಸುಗೂಸುಗಳು ಮತ್ತು ಸಣ್ಣ ಮಕ್ಕಳನ್ನು ವಿದೇಶಿಯರಿಗೆ ಮಾರುವ ಆರೋಪದಲ್ಲಿ
ಶಿರಚ್ಛೇಧ ಹೇಳಿಕೆ; ಆರ್ ಎಸ್ ಎಸ್ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರುಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಶಿರಚ್ಛೇಧಕ್ಕೆ ೧ ಕೋಟಿ ರೂ ಬಹುಮಾನ ಘೋಷಿಸದ್ದ ಆರ್ ಎಸ್ ಎಸ್ ಮುಖಂಡ ಕುಂದನ್ ಚಂದ್ರವತ್ತ್ ವಿರುದ್ಧ ಮಧ್ಯಪ್ರದೇಶ ಪೊಲೀಸರು ಶನಿವಾರ
ಅಮೆರಿಕದಲ್ಲಿ ಭಾರತೀಯ ಮೂಲದ ವ್ಯಾಪಾರಸ್ಥ ಹರ್ನಿಶ್ ಪಟೇಲ್ ಹತ್ಯೆಅಮೆರಿಕದ ನಿವೃತ್ತ ಯೋಧನಿಂದ ಸಾವಿಗೀಡಾದ ಭಾರತೀಯ ಮೂಲದ ಶ್ರೀನಿವಾಸ್ ಕುಚ್ಚಿಭೋಟ್ಲಾ ಹತ್ಯೆ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಅಂತಹುದೇ ಮತ್ತೊಂದು ಘಟನೆ ದಕ್ಷಿಣ ಕ್ಯಾರೋಲಿನಾದಲ್ಲಿ ವರದಿಯಾಗಿದೆ.
ನ್ಯಾಯಕ್ಕಾಗಿ ಮೃತ ಕೇರಳ ಯೋಧನ ಪತ್ನಿ ಆಗ್ರಹಮಹಾರಾಷ್ಟ್ರದ ಕಂಟೋನ್ಮೆಂಟ್ ನಿಂದ ಕಾಣೆಯಾಗಿದ್ದಾರೆ ಎಂದು ವರದಿಯಾದ ನಂತರ ತೊರೆದು ಹೋಗಿದ್ದ ಸೇನಾಶಿಬಿರದಲ್ಲಿ ಶವದೇಹ ಪತ್ತೆಯಾದ ೩೩ ವರ್ಷದ ಕೇರಳ ಯೋಧನ ಪತ್ನಿ
ಹಿರಿಯ ಅಧಿಕಾರಿ ವಿರುದ್ಧ ಕಿರುಕುಳ ಆರೋಪ ಮಾಡಿದ್ದ ಯೋಧ ನಿಗೂಢ ಸಾವುಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಕಿರುಕುಳ ಆರೋಪ ಮಾಡಿದ್ದ ಕೇರಳದ ಕರುವೆಲಿಲ್ ನ ಸೇನಾ ಅಧಿಕಾರಿಯೊಬ್ಬರು ಗುರುವಾರ...
ಸಿನಿಮಾ ಸುದ್ದಿ'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್