ಜಲ್ಲಿಕಟ್ಟು ಅಯ್ತು, ಈಗ ಕೇಂದ್ರ ಸರ್ಕಾರದ ಹೈಡ್ರೋ ಕಾರ್ಬನ್ ಯೋಜನೆ ವಿರುದ್ಧ ತ.ನಾಡು ಪ್ರತಿಭಟನೆಜಲ್ಲಿಕಟ್ಟು ಪ್ರತಿಭಟನೆ ಮೂಲಕ ಇಡೀ ದೇಶದ ಗಮನ ಸೆಳೆದಿದ್ದ ತಮಿಳುನಾಡು ಜನತೆ ಇದೀಗ ಅಂತಹುದೇ ಮತ್ತೊಂದು ಹೋರಾಟಕ್ಕೆ ಧುಮುಕಿದ್ದಾರೆ.
ಮಮತಾ ಸರ್ಕಾರದ ಮೇಲೆ ನಂಬಿಕೆಯಿಲ್ಲ; ಮಕ್ಕಳ ಕಳ್ಳ ಸಾಗಾಣಿಕೆ ಬಗ್ಗೆ ಬಿಜೆಪಿಪಶ್ಚಿಮ ಬಂಗಾಳದಲ್ಲಿ ಮಕ್ಕಳ ಕಳ್ಳಸಾಗಾಣಿಕೆ ಆರೋಪದಲ್ಲಿ ಬಿಜೆಪಿ ನಾಯಕಿ ಜೂಹಿ ಚೌಧರಿ ಬಂಧನಗೊಂಡಿರುವ ಹಿನ್ನಲೆಯಲ್ಲಿ, ಪೋಲೀಸರ ಕ್ರಮದ ಬಗ್ಗೆ ಬುಧವಾರ ಅನುಮಾನ ವ್ಯಕ್ತಪಡಿಸಿರುವ
2011ರ ಕೆಪಿಎಸ್ಸಿ ನೇಮಕಾತಿಗೆ ಸಚಿವ ಸಂಪುಟ ಒಪ್ಪಿಗೆ, ಕೆಎಟಿ ತೀರ್ಪು ಪ್ರಶ್ನಿಸದಿರಲು ಸರ್ಕಾರ ನಿರ್ಧಾರಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್)ದ 2011ನೇ ಬ್ಯಾಚ್ನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನಡೆಸಿದ್ದ ನೇಮಕಾತಿ....
ಆಂಧ್ರ ಅಧಿಕಾರಿಯ ಜೊತೆಗೆ ಅನುಚಿತ ವರ್ತನೆ; ಜಗನ್ ವಿರುದ್ಧ ಎಫ್ ಐ ಆರ್ಸರ್ಕಾರಿ ಅಧಿಕಾರಿಯ ವಿರುದ್ಧ ಅನುಚಿತ ವರ್ತನೆ ತೋರಿದ್ದಕ್ಕೆ ಮತ್ತು ಅವರ ಕರ್ತವ್ಯ ನಿರ್ವಹಿಸುವುದಕ್ಕೆ ಅಡ್ಡಿ ಪಡಿಸಿದ್ದಕ್ಕೆ ವೈ ಎಸ್ ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ ಎಸ್ ಜಗಮೋಹನ್ ರೆಡ್ಡಿ ವಿರುದ್ಧ
ದೆಹಲಿ ವಿಶ್ವವಿದ್ಯಾಲಯ ಹಿಂಸಾಚಾರ; ಇಬ್ಬರು ಎಬಿವಿಪಿ ಸದಸ್ಯರ ಬಂಧನದೆಹಲಿ ವಿಶ್ವವಿದ್ಯಾಲಯದಲ್ಲಿ ಎ ಐ ಎಸ್ ಎ ಸದಸ್ಯರ ಮೇಲೆ ಹಲ್ಲೆ ಮಾಡಿದ್ದಕ್ಕೆ ಇಬ್ಬರು ಎಬಿವಿಪಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.
ಗುರ್ಮೆಹೆರ್ ಅವರನ್ನು ಬೆದರಿಸುವ ಯಾವುದೇ ಇರಾದೆ ಇರಲಿಲ್ಲ: ಸೆಹ್ವಾಗ್ಎಬಿವಿಪಿ ವಿರುದ್ಧ ಅಭಿಯಾನ ಪ್ರಾರಂಭಿಸಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮತ್ತು ಕಾರ್ಗಿಲ್ ಹುತಾತ್ಮನ ಪುತ್ರಿ ಗುರ್ಮೆಹೆರ್ ಕೌರ್ ವಿರುದ್ಧ ಮಾಡಿದ್ದ ಟ್ವೀಟ್ ಗಾಗಿ ವಿರೇಂದರ್ ಸೆಹ್ವಾಗ್
ಭಾರತಕ್ಕೆ ಕಾಲಿಟ್ಟ 'ರೋಬೋ ಕಾಪ್'; ಬಾಂಬ್ ಪತ್ತೆಗೆ ರೋಬೋಟ್ ಬಳಕೆ ಮಾಡಲಿರುವ ಸಿಆರ್ ಪಿಎಫ್!ಶೀಘ್ರದಲ್ಲೇ ಭಾರತೀಯ ಸೇನೆಗೆ ಹೊಸ ಯೋಧನ ಸೇರ್ಪಡೆಯಾಗಲಿದ್ದು, ಕೇಂದ್ರೀಯ ಮೀಸಲು ಪಡೆ ಸಿಆರ್ ಪಿಎಫ್ ಶೀಘ್ರದಲ್ಲೇ ಬಾಂಬ್ ಶೋಧಕ್ಕಾಗಿ ಹೊಸ ರೋಬೋಕಾಪ್ ಗಳನ್ನು ಬಳಸಿಕೊಳ್ಳಲಿದೆ.
ಎಬಿವಿಪಿ ವಿರುದ್ಧ ದೆಹಲಿ ವಿಶ್ವವಿದ್ಯಾಲಯದಲ್ಲಿ ಬೃಹತ್ ಪ್ರತಿಭಟನೆಆರ್ ಎಸ್ ಎಸ್ ಪ್ರೇರಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಪತ್ರಕರ್ತರ ಮೇಲೆ ಫೆಬ್ರವರಿ ೨೨ ರಂದು
ಸಾರ್ವಜನಿಕ ಸ್ಥಳಗಳಲ್ಲಿ ಇಂಗ್ಲಿಷ್ ನಲ್ಲಿ ಮಾತನಾಡುವಂತೆ ಅಮೆರಿಕ ತೆಲುಗು ನಿವಾಸಿಗಳಿಗೆ ಸಲಹೆಅಮೆರಿಕದಲ್ಲಿರುವ ತೆಲುಗು ನಿವಾಸಿಗಳು ಸಾರ್ವಜನಿಕ ಸ್ಥಳಗಳಲ್ಲಿ ಇಂಗ್ಲಿಷ್ ನಲ್ಲಿ ಮಾತನಾಡುವಂತೆ ತೆಲಂಗಾಣ....
ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ಭೇಟಿ ಮಾಡಿದ ತಮಿಳುನಾಡಿನ ನಾಲ್ವರು ಸಚಿವರುತಮಿಳುನಾಡಿನ ನಾಲ್ವರು ಸಚಿವರು ಮಂಗಳವಾರ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಅಕ್ರಮ ಆಸ್ತಿ ಗಳಿಕೆ...
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು