ಪುಣೆ ವಿಶ್ವವಿದ್ಯಾಲಯ ಘರ್ಷಣೆ ಪ್ರಕರಣ: 12 ಕಾರ್ಯಕರ್ತರ ಬಂಧನಪುಣೆ ವಿಶ್ವವಿದ್ಯಾಲಯದಲ್ಲ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದೆತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ 12 ಮಂದಿ ಕಾರ್ಯಕರ್ತರನ್ನು ಶನಿವಾರ ಬಂಧನಕ್ಕೊಳಪಡಿಸಲಾಗಿದೆ...
ಸರ್ಕಾರಿ ಕಚೇರಿಯಲ್ಲಿ ಜಯಾ ಫೋಟೋಗೆ ಡಿಎಂಕೆ ವಿರೋಧತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರು ಅಕ್ರಮ ಆಸ್ತಿ ಪ್ರಕರಣದಲ್ಲಿ ತಪ್ಪಿತಸ್ಥರಾಗಿದ್ದು, ಸರ್ಕಾರಿ...
ಆರ್ ಎಸ್ಎಸ್ ನಮ್ಮ ಸಂಸ್ಕೃತಿ ವಿರೋಧಿ, ಕೋಮುದ್ವೇಷ ಸೃಷ್ಟಿಸುವುದೇ ಅದರ ಉದ್ದೇಶ: ಕೇರಳ ಸಿಎಂರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್ )ದ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ...
ನಟಿ ಮೇಲೆ ಲೈಂಗಿಕ ದೌರ್ಜನ್ಯ: ಪ್ರಮುಖ ಆರೋಪಿ ಪಲ್ಸರ್ ಸುನಿ 10 ದಿನ ಪೊಲೀಸ್ ವಶಕ್ಕೆದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣದ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್....
ಕನಿಷ್ಠ ವೇತನ ಹೆಚ್ಚಿಸಲು ದೆಹಲಿ ಸರ್ಕಾರದ ಸಂಪುಟ ಒಪ್ಪಿಗೆರಾಷ್ಟ್ರ ರಾಜಧಾನಿಯಲ್ಲಿ ಕನಿಷ್ಠ ವೇತನ ಹೆಚ್ಚಳಕ್ಕೆ ಮಾಡಿದ್ದ ಸಮಿತಿಯ ಶಿಫಾರಸ್ಸನ್ನು ಶನಿವಾರ ಸಂಪುಟ ಒಪ್ಪಿಕೊಂಡಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಮುಂಬೈ ಮೇಯರ್ ಸ್ಥಾನಕ್ಕೆ ಶಿವಸೇನೆಗೆ ಬೆಂಬಲ ಚರ್ಚೆ; ಕಾಂಗ್ರೆಸ್ ನಲ್ಲಿ ಒಡಕುಬೃಹಾನ್ ಮುಂಬೈ ನಗರಸಭಾ (ಬಿಎಂಸಿ) ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬರದ ಹಿನ್ನಲೆಯಲ್ಲಿ, ಮೇಯರ್ ಸ್ಥಾನಕ್ಕೆ ಶಿವಸೇನೆಗೆ ಬೆಂಬಲ ಸೂಚಿಸುವ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಒಡೆದ
ಅಮೆರಿಕಾದಲ್ಲಿ ಭಾರತೀಯ ಎಂಜಿನಿಯರ್ ಹತ್ಯೆ; ಸತ್ಯ ನಾದೆಳ್ಲ ಖಂಡನೆ'ಮಧ್ಯ ಪ್ರಾಚ್ಯ ದೇಶದ ನಾಗರಿಕರು' ಎಂದು ತಪ್ಪಾಗಿ ತಿಳಿದು, ನಮ್ಮ ದೇಶ ಬಿಟ್ಟು ತೊಲಗಿ ಎಂದು ಕಿರುಚಿ ಬಾರ್ ಒಂದರಲ್ಲಿ ಗುಂಡಿನ ದಾಳಿ ಮಾಡಿ ಒಬ್ಬ ಭಾರತಿಯನ್ನು ಹತ್ಯೆ ಮಾಡಿದ ಮತ್ತು ಮತ್ತೊಬ್ಬ
ದೇಶಾದ್ಯಂತ ಮಹಾಶಿವರಾತ್ರಿ ಆಚರಣೆ, ಶಿವನ ದೇಗುಲಗಳ ಮುಂದೆ ಭಾರಿ ಜನಸ್ತೋಮಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇಶಾದ್ಯಂತ ಭಕ್ತರು ಶಿವನ ಆರಾಧನೆಯಲ್ಲಿ ತೊಡಗಿದ್ದು, ವಿವಿಧ ಶಿವನ ದೇವಾಲಯದ ಎದುರು ಸರತಿ ಸಾಲಲ್ಲಿ ನಿಂತು ಪರಮೇಶ್ವರನ ದರ್ಶನ ಪಡೆಯುತ್ತಿದ್ದಾರೆ.
ವಿಶ್ವದ ಅತಿ ಎತ್ತರದ ಶಿವನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿದೇಶಾದ್ಯಂತ ಶುಕ್ರವಾರ ಸಡಗರ ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಲಾಗುತ್ತಿದ್ದು, ಕೊಯಂಬತ್ತೂರಿನಲ್ಲಿ ಇಶಾ ಫೌಂಡೇಷನ್ ನಿರ್ಮಿಸಿರುವ...
ದೀಪಾ ಜಯಕುಮಾರ್ ರಿಂದ ಹೊಸ ಪಕ್ಷ ಘೋಷಣೆ, ಜಯಾ ಕ್ಷೇತ್ರ ಆರ್.ಕೆ.ನಗರದಿಂದ ಸ್ಪರ್ಧೆತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಸೋದರನ ಪುತ್ರಿ(ಸೋದರ ಸೊಸೆ) ದೀಪಾ ಜಯಕುಮಾರ್ ಅವರು ಶುಕ್ರವಾರ...
ಬಾಲಿವುಡ್'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ
ರಾಜ್ಯ'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್
ಸಿನಿಮಾ ಸುದ್ದಿನನ್ನ ಕನಸು ನೀವೇ ಸರ್; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು