ಪಳನಿಸ್ವಾಮಿ ವಿಶ್ವಾಸಮತದ ವಿರುದ್ಧ ಡಿಎಂಕೆಯಿಂದ ಉಪವಾಸ ಸತ್ಯಾಗ್ರಹತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರ ವಿಶ್ವಾಸ ಮತವನ್ನು ಖಂಡಿಸಿ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್...
ಕಾವೇರಿ ನ್ಯಾಯಾಧೀಕರಣದ ಅಧ್ಯಕ್ಷರಾಗಿ ನ್ಯಾ.ಸಪ್ರೆ ನೇಮಕಕಳೆದ ಹಲವು ವರ್ಷಗಳಿಂದ ಖಾಲಿ ಇದ್ದ ಕಾವೇರಿ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ...
ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ರಿಂದ ತಿರುಪತಿ ತಿಮ್ಮಪ್ಪನಿಗೆ 5 ಕೋಟಿ ಮೌಲ್ಯದ ಆಭರಣ ಕಾಣಿಕೆತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಿರುಪತಿ ತಿಮ್ಮಪ್ಪನಿಗೆ ಬರೊಬ್ಬರಿ 5.6 ಕೋಟಿ ರುಪಾಯಿ ಮೌಲ್ಯದ ಚಿನ್ನದ
ಸುಡಾನ್: ದುಷ್ಕರ್ಮಿಗಳ ಗುಂಡಿಗೆ ಗಂಗಾವತಿ ಮೂಲದ ಯುವಕ ಬಲಿದುಷ್ಕರ್ಮಿಗಳು ನಡೆಸಿದ್ದ ಗುಂಡಿನ ದಾಳಿಗೆ ಗಂಗಾವತಿ ಮೂಲದ ಯುವಕ ಸೈಯದ್ ಫರೂಕ್ ಬಾಷಾ (23) ಎಂಬುವವರು ಮೃತಪಟ್ಟಿಸುವ ಘಟನೆ ದಕ್ಷಿಣ ಸುಡಾನ್ ರಾಷ್ಟ್ರದ ಉವಾ ನಗರದಲ್ಲಿ...
ಶಬರಿಮಲೆಗೆ ಮಹಿಳೆಯರ ಪ್ರವೇಶ ನಿಷೇಧ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಗರ್ಭಗುಡಿಗೆ ಮಹಿಳೆಯರ ಪ್ರವೇಶ ನಿಷೇಧಕ್ಕೆ ಸಂಬಂಧಿಸಿದ ಪ್ರಕರಣವನ್ನು ಸಾಂವಿಧಾನಿಕ...
ನಟಿ ಮೇಲೆ ಲೈಂಗಿಕ ದೌರ್ಜನ್ಯ: ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪಲ್ಸರ್ ಸುನಿದಕ್ಷಿಣ ಭಾರತದ ಖ್ಯಾತ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ನಜ್ಯ ಪ್ರಕರಣದ ಪ್ರಮುಖ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಪಲ್ಸರ್ ಸುನಿ....
ಪರಪ್ಪನ ಅಗ್ರಹಾರದಿಂದ ಚೆನ್ನೈ ಜೈಲಿಗೆ ವರ್ಗಾಯಿಸಿ: ಜೈಲು ಅಧಿಕಾರಿಗಳಿಗೆ ಶಶಿಕಲಾ ಮನವಿಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಎಐಎಡಿಎಂಕೆ ಪ್ರಧಾನ...
ಲಂಡನ್ ಗೆ ತೆರಳುತ್ತಿದ್ದ ಭಾರತೀಯ ವಿಮಾನದ ಸಂಪರ್ಕ ಕಡಿತ; ಕೆಲಕಾಲ ಆತಂಕ ಸೃಷ್ಟಿ!ಭಾರತೀಯ ಪ್ರಯಾಣಿಕ ವಿಮಾನವೊಂದು ಆಕಾಶ ಮಾರ್ಗದಲ್ಲೇ ವಾಯುಗೋಪುರದ ಸಂಪರ್ಕ ಕಡಿದುಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಬಿಜೆಪಿ ಸೇರಿದ ಭೋಜಪುರಿ ನಟ ರವಿ ಕಿಶನ್ಭೋಜಪುರಿ ನಟ ರವಿ ಕಿಶನ್ ಭಾನುವಾರ ಅಧಿಕೃತವಾಗಿ ಪಕ್ಷದ ಅಧ್ಯಕ್ಷ ಅಮಿತ್ ಷಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.
ಮತ ಚಲಾಯಿಸಿದ ಅಖಿಲೇಶ್; ಮುಲಾಯಂ-ಶಿವಪಾಲ್ ಬಗೆಗಿನ ಪ್ರಶ್ನೆಗೆ ಕುಪಿತಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ ಚಲಾಯಿಸಿದರು.
ಸಿನಿಮಾ ಸುದ್ದಿ'ಪ್ರೇಮದ ಊರಲಿ' ಯಶಸ್ಸಿನ ಬೆನ್ನಲ್ಲೇ 'Mr. ಜಾಕ್' ಚಿತ್ರದಲ್ಲಿ ನಟ ಗುರುನಂದನ್ಗೆ ತಪಸ್ವಿನಿ ಪೂಣಚ್ಚ ಜೋಡಿ!
ದೇಶ'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?
ಸಿನಿಮಾ ಸುದ್ದಿ'ಶಾಲೆಯ ಎಲ್ಲ ಜವಾಬ್ದಾರಿಗಳೂ ಸೂರ್ಯ ಅವರದ್ದೇ': ಅವರೊಬ್ಬ ಅತ್ಯುತ್ತಮ ತಂದೆಯಾಗಲು ಅನೇಕ ಕಾರಣಗಳಿವೆ ಎಂದ ನಟಿ ಜ್ಯೋತಿಕಾ