ಬಡ್ತಿಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರಿಗೆ ಬಡ್ತಿಯಲ್ಲಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು,...
ಏರೋ ಇಂಡಿಯಾ: ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ರಾಜ್ಯದ ಸಾಮರ್ಥ್ಯ ಪ್ರದರ್ಶನಏರೋ ಇಂಡಿಯಾ 2017ರಲ್ಲಿ ಕರ್ನಾಟಕ ರಕ್ಷಣೆ ಮತ್ತು ವೈಮಾನಿಕ ಕ್ಷೇತ್ರದಲ್ಲಿ ತನ್ನ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶಿಸಲಿದೆ....
ಸದ್ಯಕ್ಕೆ ತಾಳ್ಮೆಯಿಂದ ಕಾದು, ನಂತರ ಅಗತ್ಯ ಹೆಜ್ಜೆ ಇರಿಸುತ್ತೇವೆ: ಶಶಿಕಲಾಮುಖ್ಯಮಂತ್ರಿ ಹುದ್ದೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಒ ಪನ್ನೀರ್ ಸೆಲ್ವಂ ಅವರಿಗೆ ಬೆಂಬಲ ಹೆಚ್ಚುತ್ತಿರುವಂತೆ, ಆ ಸ್ಥಾನದ ಆಕಾಂಕ್ಷಿ ಮತ್ತು ಎಐಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ
ತಮಿಳುನಾಡು ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಶಶಿಕಲಾಬೆಂಬಲಿತ ಶಾಸಕರೊಂದಿಗೆ ತಮಿಳುನಾಡು ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿ ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ಇಂದು ಪತ್ರ
ರಾಷ್ಟ್ರಗೀತೆಗೆ ಎದ್ದು ನಿಲ್ಲದ ಆರೋಪ; ಇಬ್ಬರು ಕಾಶ್ಮೀರಿಗಳ ಬಂಧನರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ಇಬ್ಬರು ಕಾಶ್ಮೀರಿ ಯುವಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ರಾಹುಲ್-ಅಖಿಲೇಶ್ ವಾರಣಾಸಿ ರೋಡ್ ಶೋ ರದ್ದುಉತ್ತರಪ್ರದೇಶದ ವಾರಣಾಸಿಯಲ್ಲಿ ಶುಕ್ರವಾರ ಜರುಗಬೇಕಿದ್ದ ಬಹುನಿರೀಕ್ಷಿತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜಂಟಿ ರೋಡ್ ಶೋ ರದ್ದಾಗಿದೆ.
ಭಾರತದಲ್ಲಿ ರಹಸ್ಯ ಅಣ್ವಸ್ತ್ರ ನಗರವಿದೆ: ಪಾಕಿಸ್ತಾನ ಗಂಭೀರ ಆರೋಪಅಣ್ವಸ್ತ್ರ ತಯಾರಿಕೆಯಲ್ಲಿ ಸ್ಪರ್ಧೆಗಳಿದಿರುವ ಭಾರತ ರಹಸ್ಯ ನಗರವೊಂದರಲ್ಲಿ ಭಾರಿ ಪ್ರಮಾಣದ ಅಣ್ವಸ್ತ್ರಗಳನ್ನು ತಯಾರಿಸುತ್ತಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.
ಶಶಿಕಲಾ ನೀಡಿರುವ ಬೆಂಬಲಿಗರ ಪಟ್ಟಿಯ ಸಹಿಗಳನ್ನು ಪರೀಕ್ಷೆ ನಡೆಸಬೇಕು ಎಂದ ರಾಜ್ಯಪಾಲರುಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವ ಶಶಿಕಲಾ ಮತ್ತು ಅವರ ಬೆಂಬಲಿಗರು ಸಲ್ಲಿಕೆ ಮಾಡಿರುವ ಬೆಂಬಲಿತ ಶಾಸಕರ ಪಟ್ಟಿಯಲ್ಲಿನ ಸಹಿಗಳನ್ನು ಪರೀಕ್ಷೆ ನಡೆಸುವದಾಗಿ ರಾಜ್ಯಪಾಲರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾನು ತಪ್ಪಿಸಿಕೊಂಡು ಬಂದೆ, ಎಐಎಡಿಎಂಕೆ ಶಾಸಕನಿಂದ ಪೊಲೀಸರಿಗೆ ದೂರುತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ನಾಟಕ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಪ್ರಧಾನ....
ಎಐಎಡಿಎಂಕೆಯಿಂದ ಶಶಿಕಲಾ ಉಚ್ಚಾಟನೆ: ಕಾರ್ಯಕಾರಿ ಅಧ್ಯಕ್ಷ ಮಧುಸೂದನನ್ತಮಿಳುನಾಡು ಆಡಳಿತರೂಢ ಎಐಎಡಿಎಂಕೆಯ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಇತ್ತೀಚಿಗಷ್ಟೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ....
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಚೆನ್ನೈನಲ್ಲಿ 50, ಬೆಂಗಳೂರಿನಲ್ಲಿ 1800; ರಜನಿಕಾಂತ್ ಜೈಲರ್ 2 ಸಿನಿಮಾಗೆ ತಮಿಳುನಾಡಿನಲ್ಲಿ ಕಡಿಮೆ ದರ; ಕರ್ನಾಟಕದಲ್ಲಿ ಹಗಲು ದರೋಡೆ!
ಸಿನಿಮಾ ಸುದ್ದಿ'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ': ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ? ಸೌತ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!