ಸಿಂಗ್ ವಿರುದ್ಧ ಪ್ರಧಾನಿ ವಾಗ್ದಾಳಿ; ಸದನದಿಂದ ಹೊರ ನಡೆದ ಕಾಂಗ್ರೆಸ್!ನೋಟು ನಿಷೇಧ ಸಂಬಂಧ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಪ್ರಧಾನಿ ಮೋದಿ ಅವರು ವಾಗ್ದಾಳಿ ನಡೆಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದರು ರಾಜ್ಯ ಸಭೆಯಿಂದ ಹೊರ ನಡೆದ ಪ್ರಸಂಗ ನಡೆದಿದೆ.
ಉಗ್ರ ಪಟ್ಟಿಗೆ ಅಜರ್ ಮಸೂದ್: ವಿಶ್ವಸಂಸ್ಥೆ ಮೊರೆ ಹೋದ ಅಮೆರಿಕ!ಮಹತ್ವದ ಬೆಳವಣಿಗೆಯಲ್ಲಿ ಸಂಸತ್ ಭವನದ ಮೇಲಿನ ದಾಳಿ ಕೋರ ಹಾಗೂ ಪಠಾಣ್ ಕೋಟ್ ದಾಳಿ ರೂವಾರಿ ಉಗ್ರ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸುವ ಭಾರತದ ಪ್ರಯತ್ನಕ್ಕೆ ಮೂರು ಪ್ರಮುಖ ರಾಷ್ಟ್ರಗಳು ಬೆಂಬಲ ನೀಡಿವೆ.
20 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿ; ಕೇಂದ್ರದಿಂದ ಮತ್ತೊಂದು ಸೀಮಿತ ದಾಳಿಗೆ ಸಿದ್ಧತೆ!ಉರಿ ಉಗ್ರ ದಾಳಿ ಮತ್ತು ಗಡಿಯಲ್ಲಿ ಹೆಚ್ಚಾಗುತ್ತಿರುವ ಉಗ್ರಾಂತಕ ನಿವಾರಣೆಗೆ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಸುಮಾರು 20 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ತುರ್ತಾಗಿ ಖರೀದಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಕೇಜ್ರಿವಾಲ್ ಗೆ ತೀವ್ರ ಮಧುಮೇಹ, ಚಿಕಿತ್ಸೆಗಾಗಿ ಬೆಂಗಳೂರಿಗೆ ಬರಲಿದ್ದಾರೆ ದೆಹಲಿ ಸಿಎಂತೀವ್ರ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನೈಸರ್ಗಿಕ ಚಿಕಿತ್ಸೆಗಾಗಿ...
ತಮಿಳುನಾಡು ನೂತನ ಸಿಎಂ ಆಗಿ ಶಶಿಕಲಾ ಆಯ್ಕೆ, ಪನ್ನೀರ್ ಸೆಲ್ವಂ ರಾಜಿನಾಮೆದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪರಮಾಪ್ತೆ ಶಶಿಕಲಾ ನಟರಾಜನ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ...
ಜಯಾ ಮನೆ ಕೆಲಸದಾಕೆ ಸಿಎಂ ಆಗಲಿ ಅಂತ ತಮಿಳು ಜನತೆ ಮತ ನೀಡಿಲ್ಲ: ಸ್ಟಾಲಿನ್ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಮನೆ ಕೆಲಸ ಮಾಡುವ ಯಾರಿಗಾದ್ರೂ ಈ ರಾಜ್ಯದ ಮುಖ್ಯಮಂತ್ರಿ ಸ್ಥಾನ ನೀಡಿ...
ನನಗೆ ಸಿಎಂ ಆಗುವಂತೆ ಪನ್ನೀರ್ ಸೆಲ್ವಂ ಒತ್ತಾಯಿಸಿದ್ದರು: ಶಶಿಕಲಾನನಗೆ ಮುಖ್ಯಮಂತ್ರಿಯಾಗುವಂತೆ ಮುಖ್ಯಮಂತ್ರಿ ಓ.ಪನ್ನೀರ್ ಸೆಲ್ವಂ ಅವರು ಒತ್ತಾಯಿಸಿದ್ದರು ಎಂದು ತಮಿಳುನಾಡಿನ ನಿಯೋಜಿತ ಮುಖ್ಯಮಂತ್ರಿ...
ಭರ್ಜರಿ ಬೇಟೆ: 7 ಲಕ್ಷ ಜನರಿಗೆ 3700 ಕೋಟಿ ರು. ಆನ್ ಲೈನ್ ವಂಚನೆ ಮಾಡಿದ್ದವರ ಬಂಧನ!ಆನ್ ಲೈನ್ ಮೂಲಕ ಸುಮಾರು 7 ಲಕ್ಷ ಜನರಿಗೆ ಬರೊಬ್ಬರಿ 3700 ಕೋಟಿ ವಂಚನೆ ಮಾಡಿದ್ದ ಬೃಹತ್ ಜಾಲವನ್ನು ಉತ್ತರ ಪ್ರದೇಶ ಪೊಲೀಸರು ಭೇದಿಸಿದ್ದು, ಈ ಸಂಬಂಧ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ದಯಾನಿಧಿ ಮಾರನ್ ಸೇರಿದಂತೆ ಎಲ್ಲ ಆರು ಆರೋಪಿಗಳ ಖುಲಾಸೆಮಾಜಿ ದೂರಸಂಪರ್ಕ ಖಾತೆ ಸಚಿವ ದಯಾನಿಧಿ ಮಾರನ್ ಸೇರಿದಂತೆ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದ ಎಲ್ಲ ಆರೋಪಿಗಳನ್ನು ವಿಶೇಷ ನ್ಯಾಯಾಲಯ ಗುರುವಾರ ಆರೋಪಮುಕ್ತಗೊಳಿಸಿದೆ.
ಸಂಸತ್ ನಲ್ಲಿ ಹೃದಯಾಘಾತಕ್ಕೊಳಗಾಗಿದ್ದ ಸಂಸದ ಇ ಅಹಮದ್ ನಿಧನಸಂಸತ್ ನಲ್ಲಿ ಮಂಗಳವಾರ ಕುಸಿದು ಬಿದ್ದಿದ್ದ ಕೇರಳ ಸಂಸದ ಈ ಅಹಮದ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್