ರಾಜ್ಯದ 22 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ68ನೇ ಗಣರಾಜ್ಯೋತ್ಸವ ಪ್ರಯುಕ್ತ ಪ್ರಮಾಣಿಕ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 22 ಪೊಲೀಸ್ ಅಧಿಕಾರಿಗಳು
ಪೇದೆಗಳ ಮೇಲೆ ಹಲ್ಲೆ ಪ್ರಕರಣ: ಶಾಸಕ ಕಾಶಪ್ಪನವರ್ ಅರ್ಜಿ ವಜಾತಮ್ಮ ವಿರುದ್ಧದ ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ರದ್ದು ಕೋರಿ ಶಾಸಕ ವಿಜಾಯಾನಂದ ಕಾಶಪ್ಪನವರ್...
ಉ.ಪ್ರದೇಶ ಮೀಸಲಾತಿ ಅಧಿಸೂಚನೆಗೆ ಹೈಕೋರ್ಟ್ ತಡೆ, ಅಖಿಲೇಶ್ ಗೆ ಹಿನ್ನಡೆಹಿಂದೂಳಿದ ವರ್ಗದ 17 ಉಪ-ಜಾತಿಗಳನ್ನು ಪರಿಷ್ಠ ಜಾತಿ(ಎಸ್ ಸಿ)ಗೆ ಸೇರಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಮಂಗಳವಾರ...
ತಮಿಳುನಾಡು ಪೊಲೀಸರಿಂದಲೇ ಆಟೋಗೆ ಬೆಂಕಿ; ವಿಡಿಯೋ ಟ್ವೀಟ್ ಮಾಡಿ ಕಮಲ್ ಹಾಸನ್ ಆಕ್ರೋಶಜಲ್ಲಿಕಟ್ಟು ಸಂಬಂಧ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿರುವಂತೆಯೇ ಪೊಲೀಸ್ ಅಧಿಕಾರಿಯೊಬ್ಬ ಆಟೋಗೆ ಬೆಂಕಿ ಇಡುತ್ತಿರುವ ದೃಶ್ಯ ಇದೀಗ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.
ಬಜೆಟ್: ಚುನಾವಣಾ ರಾಜ್ಯಗಳಿಗೆ ಯಾವುದೇ ಸ್ಕೀಮ್ ಘೋಷಿಸುವಂತಿಲ್ಲ: ಚುನಾವಣಾ ಆಯೋಗಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಚುನಾವಣಾ ಆಯೋಗ 2017ನೇ ಸಾಲಿನ ಬಜೆಟ್ ನಲ್ಲಿ ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳಿಗೆ ಯಾವುದೇ ಘೋಷಣೆ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
'ಮೀಸಲಾತಿ ತೊಡೆದುಹಾಕಿ ನೋಡಿ'; ಸರ್ಕಾರಕ್ಕೆ ಸವಾಲೆಸೆದ ಪ್ರಕಾಶ ಅಂಬೇಡ್ಕರ್ಕೇಂದ್ರ ಎನ್ ಡಿ ಎ ಸರ್ಕಾರಕ್ಕೆ ಭಾನುವಾರ ಎಚ್ಚರಿಕೆ ನೀಡಿರುವ ರಾಜಕಾರಣಿ ಪ್ರಕಾಶ್ ಅಂಬೇಡ್ಕರ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಇರುವ ಮೀಸಲಾತಿಯನ್ನು ತೊಡೆದು ಹಾಕಿ ನೋಡಿ
ಜಲ್ಲಿಕಟ್ಟು ಆಚರಣೆಗೆ ಮಾರ್ಗದರ್ಶಿ ಸೂಚನೆ ಬಿಡುಗಡೆ ಮಾಡಿದ ತಮಿಳುನಾಡು ಸರ್ಕಾರತಮಿಳುನಾಡಿನಾದ್ಯಂತ ಜಲ್ಲಿಕಟ್ಟು ಆಚರಣೆಗಾಗಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವಂತೆಯೇ ಸುಗ್ರೀವಾಜ್ಞೆ ಮೂಲಕ ಸಾಂಪ್ರದಾಯಿಕ ಕ್ರೀಡೆ ಮೇಲಿದ್ದ ನಿಷೇಧವನ್ನು ತಮಿಳುನಾಡು ಸರ್ಕಾರ ತೆರವುಗೊಳಿಸಿದ್ದು, ಅಂತೆಯೇ ಕೆಲ ಮಾರ್ಗದರ್ಶಿ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಖಾದಿ ಕ್ಯಾಲೆಂಡರ್ ನಲ್ಲಿ ಮೋದಿ ಫೋಟೋ; ಕಾರ್ಮಿಕರು, ಅಧಿಕಾರಿಗಳ ನಡುವೆ ಭಿನ್ನಾಭಿಪ್ರಾಯ೨೧೦೭ರ ಕ್ಯಾಲೆಂಡರ್ ಗಳು ಮತ್ತು ಡೈರಿಗಳಲ್ಲಿ ಮಹಾತ್ಮಾ ಗಾಂಧಿಯವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋಗಳು ಬದಲಿಸಿರುವ ನಡೆಯನ್ನು ಖಾದಿ ಗ್ರಾಮೋದ್ಯೋಗ ಪ್ರಾಧಿಕಾರ (ಕೆವಿಐಸಿ)
ಜಲ್ಲಿಕಟ್ಟು: ಮರೀನಾ ಬೀಚ್ ನಲ್ಲಿ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು!ಜಲ್ಲಿಕಟ್ಟು ಸಂಬಂಧ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆಯೇ ಪ್ರತಿಭಟನೆಯ ಕೇಂದ್ರ ಬಿಂದು ಚೆನ್ನೈನ ಮರೀನಾ ಬೀಚ್ ನಲ್ಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಗಿದೆ.
ದೆಹಲಿಯಲ್ಲಿ ಬಿಎಂಡಬ್ಲ್ಯೂ ಗುದ್ದಿ ಟ್ಯಾಕ್ಸಿ ಚಾಲಕ ಸಾವುಅತಿ ವೇಗವಾಗಿ ನುಗ್ಗಿದ ಬಿಎಂಡಬ್ಲ್ಯೂ ಕಾರ್ ಟ್ಯಾಕ್ಸಿಯೊಂದಕ್ಕೆ ಗುದ್ದಿದ್ದರಿಂದ ಟ್ಯಾಕ್ಸಿ ಚಾಲಕ ಮೃತಪಟ್ಟಿದ್ದಾನೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ.
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ದೇಶಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು; ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ