ಜುಲೈನಲ್ಲಿ ರಜನಿ ರಾಜಕೀಯ ಪಕ್ಷ ಘೋಷಣೆ: ರಜನಿಕಾಂತ್ ಸಹೋದರತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯ ಪ್ರವೇಶಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು, ಜುಲೈ ಅಂತ್ಯದೊಳಗೆ....
ಕೇರಳದಲ್ಲಿ ಬೀಫ್ ಮಾರಾಟ ಅಬಾಧಿತಜಾನುವಾರು ಹತ್ಯೆಯ ಬಗ್ಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿ ಮಾಡಿದ್ದರೂ, ಕೇರಳದಲ್ಲಿ ಶನಿವಾರ ದನದ ಮಾಂಸದ ಮಾರಾಟ ಎಂದಿನಂತೆ ಸರಾಗವಾಗಿ ನಡೆದಿದೆ.
ಪಾಕಿಸ್ತಾನ 'ಒಂದು ಮೃತ್ಯು ಕೂಪ': ಭಾರತಕ್ಕೆ ಮರಳಿದ ನಂತರ ಉಜ್ಮಾ ಹೇಳಿಕೆಪಾಕಿಸ್ತಾನದಲ್ಲಿ ಗನ್ ತೋರಿಸಿ ತನ್ನನ್ನು ಬಲವಂತದಿಂದ ಮದುವೆಯಾಗಲಾಗಿತ್ತು ಎಂದು ಆರೋಪಿದ್ದ ಭಾರತೀಯ ಮಹಿಳೆ....
ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಮೀರ್ವೇಜ್ ಉಮರ್ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗಮಣಿ ಶಂಕರ್ ಅಯ್ಯರ್ ಮುಂದಾಳತ್ವದ ಕಾಂಗ್ರೆಸ್ ಪಕ್ಷದ ನಿಯೋಗ ಗುರುವಾರ ಹಿರಿಯ ಪ್ರತ್ಯೇಕವಾದಿ ಮುಖಂಡ ಮೀರ್ವೇಜ್ ಉಮರ್ ಫಾರೂಕ್ ಅವರನ್ನು ಭೇಟಿ ಮಾಡಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ಮೇ 30 ರಂದು ಹಾಜರಾಗಲು ಅಡ್ವಾಣಿ, ಜೋಶಿಗೆ ಸಿಬಿಐ ಕೋರ್ಟ್ ಸಮನ್ಸ್ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಆಲಿಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯ, ಮೇ ೩೦ ರಂದು ತನ್ನೆದುರು ಹಾಜರಾಗುವಂತೆ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ,...
4 ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಮಥಾಯಿ ದೂರುಈ ಹಿಂದೆ ಬಿಬಿಎಂಪಿ ಜಾಹೀರಾತು ಹಗರಣದ ಬಗ್ಗೆ ವರದಿ ನೀಡಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ....
ಕುಲಭೂಷಣ್ ಜಾಧವ್ ಜೀವಂತವಾಗಿದ್ದಾರೆ: ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು...
ಜಯಲಲಿತಾ ಭಾವಚಿತ್ರ ಅನಾವರಣಗೊಳಿಸಲು ಮೋದಿಗೆ ತಮಿಳುನಾಡು ಸಿಎಂ ಆಹ್ವಾನತಮಿಳುನಾಡು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು....
ಕಿರಿಯ ವೈದ್ಯರ ಮುಷ್ಕರ; ಪಾಟ್ನಾ ಆಸ್ಪತ್ರೆಯಲ್ಲಿ ಏಳು ರೋಗಿಗಳ ಸಾವುನೆನ್ನೆ ಮಧ್ಯರಾತ್ರಿಯಿಂದ ಕಿರಿಯ ವೈದ್ಯರು ಹೊಸದಾಗಿ ಮುಷ್ಕರ ಪ್ರಾರಂಭಿಸಿರುವುದರಿಂದ, ಚಿಕಿತ್ಸೆಗೆ ಸಿಬ್ಬಂದಿ ಕೊರೆತೆಯಿಂದಾಗಿ ಪಾಟ್ನಾ ವೈದ್ಯಕೀಯ ಕಾಲೇಜು (ಪಿಎಂಸಿಎಚ್) ಮತ್ತು ಆಸ್ಪತೆಯಲ್ಲಿ
ಐಎಎಸ್ ಅಧಿಕಾರಿ ತಿವಾರಿ ಉಸಿರುಗಟ್ಟಿ ಸಾವು: ಮರಣೋತ್ತರ ಪರೀಕ್ಷಾ ವರದಿಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರು ಉಸಿರುಗಟ್ಟಿ....
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!