ನೀರುಪಾಲಾದ ನೀರುಕರತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಕರ ವಸೂಲಿಯಲ್ಲಿ ಕಂದಾಯ ಇಲಾಖೆ ಮತ್ತು ನೀರಾವರಿ ಇಲಾಖೆ ತೋರಿದ ತಾತ್ಸಾರದಿಂದ ಸರ್ಕಾರಕ್ಕೆ ಸುಮಾರು 200 ಕೋಟಿ ಖೋತಾ ಆಗಿದೆ!
ಇನ್ನೂ ಸಿಗದ ಸುಳಿವುಬೋಧಗಯಾ ಸರಣಿ ಬಾಂಬ್ ಸ್ಫೋಟ ಸಂಬವಿಸಿ 48 ಗಂಟೆಯಾದರೂ ತನಿಖಾ ಸಂಸ್ಥೆಗಳಿಗೆ ಇನ್ನೂ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿಲ್ಲ.
ಬಿಎಸ್ವೈ ಬಗ್ಗೆ ಮಾತಾಡಬೇಡಿಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಹಾದಿಬೀದಿಯಲ್ಲಿ ಮಾತನಾಡಬೇಡಿ ಎಂದು...
ಮಧ್ಯಾಂತರ ಸಮರಕ್ಕೆ ಸನ್ನಾಹಲೋಕಸಭೆಗೆ ಅವಧಿಗೆ ಮುನ್ನ ಚುನಾವಣೆ ನಡೆಯುವ ಸಾಧ್ಯತೆಗಳು ದಟ್ಟವಾಗಿದೆ. ಈ ಮಧ್ಯಂತರ ಚುನಾವಣೆಗೆ ಪ್ರಮುಖ ಪಕ್ಷಗಳಾದ...
ಗಯಾ ಸ್ಫೋಟ: ನಾಲ್ವರ ವಶಬೋಧಗಯಾ ಸರಣಿ ಸ್ಫೋಟ ಸಂಬಂಧ ಎನ್ಐಎ ಅಧಿಕಾರಿಗಳು ಮತ್ತೂ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇವರು ಸ್ಫೋಟ ಸಂಭವಿಸಿದ...
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ರಾಜಕೀಯCM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!