ಇನ್ನಷ್ಟು ಮಂದಿ ಫಿಕ್ಸ್ರಾಜಸ್ಥಾನ ರಾಯಲ್ಸ್ ತಂಡದ ಇನ್ನೂ ಇಬ್ಬರು ಆಟಗಾರರು ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು..
ಮನೆಯಲ್ಲಲ್ಲ, ವಿಧಾನಸೌಧದಲ್ಲಿ ಕುಳಿತು ಕೆಲಸ ಮಾಡಿ: ಸಿದ್ದರಾಮಯ್ಯ ತಾಕೀತುಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ ಎಂದು ಬೀಗಬೇಕಿಲ್ಲ. ಇದು ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಿದೆ.
ಹಿರಿ- ಕಿರಿ ಮಿಶ್ರ ಸಂಪುಟಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ 28 ಸದಸ್ಯರ ಸಚಿವ ಸಂಪುಟ ಶನಿವಾರ ಅಸ್ತಿತ್ವಕ್ಕೆ ಬಂದಿದೆ.
ಗೆಳೆಯನ ಕಳಕೊಂಡು ಗಳಗಳನೆ ಅತ್ತ ಸಿದ್ದುಮೇಲ್ನೋಟಕ್ಕೆ ತುಂಬ ಒರಟಾಗಿ ಕಂಡರೂ ಆಂತರ್ಯದಲ್ಲಿ ಸಿದ್ದರಾಮಯ್ಯ ಅವರು ಮೆದು ಹೃದಯಿ ಎಂಬುದು ಮತ್ತೆ ಸಾಬೀತಾಯಿತು.
ಸಿದ್ದು ಡೇ ಔಟ್: ಪ್ರಧಾನಿ ಭೇಟಿಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಬಂದು ಬೀಡು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಗುರುವಾರ ಬಿಡುವಿಲ್ಲದ...
ಸ್ಪೀಕರ್ ಮಾತೇ ಇಲ್ಲ ...ಈ ಬಾರಿ ವಿಧಾನಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಗುವವರು ಯಾರು? ಎಂಬುದು ತೀವ್ರ ಕುತೂಹಲ ಕೆರಳಿಸಿದೆ.
ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಜೈಲಿಗೆಮತ್ತೆ ಹಣದಾಟಕ್ಕೆ ಕ್ರಿಕೆಟ್ ಬಲಿಯಾಗಿದೆ! ಇದುವರೆಗೆ ಪಾಕಿಸ್ತಾನದಲ್ಲಿ ಫೇಮಸ್ ಆಗಿದ್ದ ಸ್ಪಾಟ್ ಫಿಕ್ಸಿಂಗ್ ಭೂತ ಭಾರತಕ್ಕೂ ಕಾಲಿಟ್ಟಿದೆ.
ನಾಳೆ ಸಚಿವರ ಪ್ರಮಾಣಸಂಪುಟ ವಿಸ್ತರಣೆಗೆ ಸಿದ್ಧವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
ಪ್ರಧಾನಿ ಸಿಂಗ್ ಜೇಬಲ್ಲಿ ಹಣವೇ ಇಲ್ಲವಂತೆ!ನಮ್ಮ ಪ್ರಧಾನಿ ಮನಮೋಹನ ಸಿಂಗ್ ಅವರ ಒಟ್ಟು ವಾರ್ಷಿಕ ಆದಾಯ ಎಷ್ಟು ಗೊತ್ತಾ? 40,51,964!...
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್