ರಾಜ್ಯಬೆಂಗಳೂರು: ಮೊಬೈಲ್ನಲ್ಲಿ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವಿಡಿಯೋ ಸೆರೆಹಿಡಿದು ಏನ್ಮಾಡ್ತಿದ್ದ ಗೊತ್ತ?
ವಿಕೃತ ಕಾಮಿಯೊಬ್ಬ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ತನ್ನ ಜೊತೆ ಕೆಲಸ ಮಾಡುತ್ತಿದ್ದ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವಿಡಿಯೋ ಸೆರೆ ಹಿಡಿಯುತ್ತಿದ್ದು ಆತನನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.