ವಾಣಿಜ್ಯವಿಜಯ್ ಮಲ್ಯ, ನೀರವ್ ಮೋದಿ ಸೇರಿ ಪರಾರಿಯಾದ ಆರ್ಥಿಕ ಅಪರಾಧಿಗಳಿಂದ 15,000 ಕೋಟಿ ರೂ. ವಸೂಲಿ: ಕೇಂದ್ರ
ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ ಆರೋಪಿಗಳಿಂದ 15,113 ಕೋಟಿ ರೂ.ಗಳನ್ನು ಸರ್ಕಾರ ವಸೂಲಿ ಮಾಡಿದೆ ಮತ್ತು ಆ ಹಣವನ್ನು ಸಾರ್ವಜನಿಕ ವಲಯದ...