ದೇಶವಿದೇಶಗಳಲ್ಲಿ ಸಿಲುಕಿರುವ ಭಾರತೀಯರ ಕರೆತರಲು 64 ವಿಮಾನ, ಲಂಡನ್-ದೆಹಲಿ ಟಿಕೆಟ್ ಗೆ 50 ಸಾವಿರ
ಕೊರೋನಾ ಮಹಾಮಾರಿ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ವಿದೇಶಗಳಲ್ಲಿ ಸಿಲುಕಿರುವ ಸುಮಾರು 15 ಸಾವಿರ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಲಂಡನ್- ದೆಹಲಿ ಪ್ರಯಾಣಕ್ಕೆ ತಲಾ 50 ಸಾವಿರ ರೂಪಾಯಿ ಚಾರ್ಜ್ ಮಾಡಲಾಗುತ್ತಿದೆ.