ರಾಜ್ಯಪ್ರಧಾನ ಮಂತ್ರಿ ಅವಾಸ್ ಯೋಜನೆಯ 37,000 ಮನೆಗಳಿಗೆ ಮಾತ್ರ ಅನುಮೋದನೆ ಸಿಕ್ಕಿದೆ: ಜಮೀರ್ ಅಹ್ಮದ್
ಬಡವರಿಗಾಗಿ ರೂಪಿಸಿರುವ ಒಂದೊಂದು ವಸತಿ ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನು ಪೂರ್ಣಗೊಳಿಸಿದ ಬಳಿಕವೇ ಮತ್ತೊಂದು ಯೋಜನೆ ಕೈಗೆತ್ತಿಕೊಳ್ಳಬೇಕೆಂದು ವಸತಿ ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು.