ದೇಶ'ಗುಜರಾತ್ ಮಾದರಿ' ಅಸಲಿಯತ್ತು ಬಯಲು: 3 ವರ್ಷದಲ್ಲಿ 40,000ಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ!
ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯ ನಡುವೆ ಮಕ್ಕಳ ಸಾವಿನ ಸಂಖ್ಯೆಯಲ್ಲಿಯೂ ಭಾರಿ ಏರಿಕೆಯಾಗಿದೆ ಮತ್ತು ತಾಯಂದಿರ ಆರೋಗ್ಯದ ಮೇಲೂ ಹಾನಿಯಾಗಿರುವುದು ಕೇಂದ್ರ...