ದೇಶಲೂಟಿ ಮಾಡಿದ 6,000 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವವರೆಗೆ ಮಣಿಪುರದಲ್ಲಿ ಶಾಂತಿ ನೆಲೆಸುವುದಿಲ್ಲ: ಗೊಗೊಯ್
ಲೂಟಿ ಮಾಡಿದ 6,000 ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು 6 ಲಕ್ಷ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳುವವರೆಗೆ ಮಣಿಪುರದಲ್ಲಿ ಶಾಂತಿ ನೆಲೆಸುವುದಿಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಉಪ ನಾಯಕ ಗೌರವ್ ಗೊಗೊಯ್ ಅವರು ಬುಧವಾರ...