000 notes

2,000 ರೂ. ನೋಟು ವಿನಿಮಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಯಾವುದೇ ಮನವಿ ಪತ್ರ ಅಥವಾ ಗುರುತಿನ ಚೀಟಿ ಪುರಾವೆ ಇಲ್ಲದೆ 2,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಿದ ಆರ್‌ಬಿಐ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ...

ಶೇ.72ರಷ್ಚು 2000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್ ಗೆ ವಾಪಸ್, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ: RBI
2000 ರೂ ಮುಖಬೆಲೆಯ ನೋಟುಗಳನ್ನು ವಾಪಸ್ ಪಡೆದ ಬಳಿಕ ಈ ವರೆಗೂ ಶೇ.72ರಷ್ಚು ನೋಟುಗಳು ಬ್ಯಾಂಕಿಗೆ ವಾಪಸ್ ಆಗಿದ್ದು, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.

1.80 ಲಕ್ಷ ಕೋಟಿ ರೂ. ಮೌಲ್ಯದ 2,000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್ ಗೆ ವಾಪಸ್: ಶಕ್ತಿಕಾಂತ್ ದಾಸ್
2,000 ರೂಪಾಯಿ ಮುಖಬೆಲೆಯ 1.80 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹಣ ಬ್ಯಾಂಕ್ ಗೆ ಮರಳಿ ಬಂದಿದೆ ಎಂದು ರಿಸರ್ವ್ ಬ್ಯಾಂಕ್ ಗೌರ್ನರ್ ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದ್ದಾರೆ.

2,000 ರೂ. ನೋಟ್ ಹಿಂಪಡೆದ RBI: ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ
ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.

ಪ್ರಧಾನಿ ಮೋದಿ ಅವರದ್ದು FAST ನಡೆ: 2 ಸಾವಿರ ರೂ. ನೋಟು ನಿಷೇಧಕ್ಕೆ ಕಾಂಗ್ರೆಸ್ ಟೀಕೆ!
2,000 ರೂಪಾಯಿ ನೋಟುಗಳನ್ನು ನಿಷೇಧಿಸಿರುವ ಬಗ್ಗೆ ಕಾಂಗ್ರೆಸ್ ತೀಕ್ಷ್ಣ ವಾಗ್ದಾಳಿ ನಡೆಸಿದ್ದು, ಈ ನಡೆ ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ ಎಂದಿನಂತೆ ಮಾಡುವ ಮೊದಲು ನಿರ್ಧಾರ ಕೈಗೊಂಡು ಆ ನಂತರ ಚಿಂತಿಸುವ ನಡೆಯಾಗಿದೆ ಎಂದು ಹೇಳಿದೆ.

ATM ಗಳಿಗೆ 2000 ರೂ ನೋಟುಗಳ ತುಂಬಲು/ತುಂಬದಿರುವ ಬಗ್ಗೆ ಬ್ಯಾಂಕ್ ಗಳಿಗೆ ಯಾವುದೇ ಸೂಚನೆ ನೀಡಿಲ್ಲ: ನಿರ್ಮಲಾ ಸೀತಾರಾಮನ್
ಎಟಿಎಂಗಳಲ್ಲಿ 2000 ರೂ ನೋಟುಗಳ ಲಭ್ಯತೆ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ATM ಗಳಿಗೆ 2000 ರೂ ನೋಟುಗಳ ತುಂಬಲು/ತುಂಬದಿರುವ ಬಗ್ಗೆ ಬ್ಯಾಂಕ್ ಗಳಿಗೆ ಯಾವುದೇ ಸೂಚನೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2019-20ರಲ್ಲಿ 2 ಸಾವಿರ ರೂಪಾಯಿ ನೋಟ್ ಮುದ್ರಿಸಿಲ್ಲ: ಆರ್ ಬಿಐ ವಾರ್ಷಿಕ ವರದಿ
2019-20ರಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ ಮತ್ತು ಈ ವರ್ಷ 2000 ನೋಟುಗಳ ಚಲಾವಣೆ ಕಡಿಮೆಯಾಗಿದೆ ಎಂದು ಆರ್‌ಬಿಐನ ವಾರ್ಷಿಕ ವರದಿಯಲ್ಲಿ ತಿಳಿಸಲಾಗಿದೆ.

1,000 ರೂ. ಮುಖಬೆಲೆ ನೋಟು ಬಿಡುಗಡೆ ಮಾಡುವ ಪ್ರಸ್ತಾಪ ಇಲ್ಲ: ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ
ಕೇಂದ್ರ ಸರ್ಕಾರ ಮತ್ತೆ 1,000 ರೂ ನೋಟುಗಳನ್ನು ಪರಿಚಯಿಸಲಿದೆ ಎಂಬ ವದಂತಿಗಳ ಬಗ್ಗೆ ಆರ್ಥಿಕ ವ್ಯವಹಾರಗಾಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ 1,000 ರೂ ಮುಖಬೆಲೆಯ ನೋಟುಗಳನ್ನು....

2,000 ರೂ ನೋಟು ಬಂದ್ ಬಗ್ಗೆ ವಿಪಕ್ಷಗಳಿಗೆ ಉತ್ತರಿಸಲು ಜೇಟ್ಲಿ ನಕಾರ
ಕೇಂದ್ರ ಸರ್ಕಾರ 2,000 ರೂ ನೋಟುಗಳನ್ನು ನಿಷೇಧಿಸಲಿದೆಯೇ ಎಂಬ ವಿಪಕ್ಷಗಳ ಪ್ರಶ್ನೆಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಉತ್ತರಿಸಲು ನಿರಾಕರಿಸಿದ್ದಾರೆ.

