ವಿಶೇಷಉತ್ತರ ಕನ್ನಡ ಜಿಲ್ಲೆಯಲ್ಲಿ 30,000 ಸಸಿ ನೆಟ್ಟಿರುವ ತುಳಸಿ ಗೌಡಗೆ ಪದ್ಮ ಪ್ರಶಸ್ತಿಯ ಗೌರವ
ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ, ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು.