ದೇಶಉತ್ತರಾಖಂಡದಲ್ಲಿ ಆಪ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ 1,000 ರೂ., ನಿರುದ್ಯೋಗಿ ಯುವಕರಿಗೆ 5,000 ರೂ.: ಕೇಜ್ರಿವಾಲ್ ಭರವಸೆ
ಉತ್ತರಾಖಂಡದಲ್ಲಿ 2022ರಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ವಯಸ್ಕ ಮಹಿಳೆಯರಿಗೆ ತಿಂಗಳಿಗೆ 1,000 ರೂ ಮತ್ತು ಎಲ್ಲಾ ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 5,000 ರೂಪಾಯಿ ಭತ್ಯೆ ನೀಡುವುದಾಗಿ