ದೇಶಕಸೋಲ್ನಲ್ಲಿ ಸಿಲುಕಿದ್ದ 2,000 ಪ್ರವಾಸಿಗರನ್ನು ರಕ್ಷಿಸಲಾಗಿದೆ: ಹಿಮಾಚಲ ಸಿಎಂ ಸುಖು
ನಿರಂತರ ಮಳೆಯಿಂದಾಗಿ ಕುಲು ಜಿಲ್ಲೆಯ ಕಸೋಲ್ ಪ್ರದೇಶದಲ್ಲಿ ಸಿಲುಕಿದ್ದ ಸುಮಾರು 2,000 ಪ್ರವಾಸಿಗರನ್ನು ರಕ್ಷಿಸಿ, ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...