ದೇಶಕೇಂದ್ರೀಯ ವಿದ್ಯಾಲಯಗಳಲ್ಲಿ 14,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇವೆ: ಕೇಂದ್ರ
ದೇಶಾದ್ಯಂತ ಕೇಂದ್ರೀಯ ವಿದ್ಯಾಲಯಗಳಲ್ಲಿ(ಕೆವಿ) 14,461 ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿಯಿದ್ದು, ಆ ಪೈಕಿ ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಸೋಮವಾರ...