ರಾಜ್ಯ10 ಸೆಂ.ಮೀ ಮಳೆ ಬಂದರೆ ಬೆಂಗಳೂರಿನ 2,023 ಸ್ಥಳಗಳಲ್ಲಿ ಸಮಸ್ಯೆ ಕಟ್ಟಿಟ್ಟ ಬುತ್ತಿ! ಜೆಡಿಎಸ್ ಕಿಡಿ
ಒಂದು ದಿನದ ಅವಧಿಯಲ್ಲಿ ಬೆಂಗಳೂರಿನಲ್ಲಿ 10 ಸೆಂ.ಮೀ. ಮಳೆ ಬಂದರೆ 2,023 ಸ್ಥಳಗಳಲ್ಲಿ ಸಮಸ್ಯೆ ಎದುರಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ಹೇಳಲಾಗಿದೆ. ಈ ವರದಿ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ.