ರಾಜಕೀಯಮೋದಿ, ಅಮಿತ್ ಶಾ ಕುರಿತಾದ ವ್ಯಂಗ್ಯವಾಡುವ ವಿಡಿಯೋ ಹಂಚಿಕೊಂಡ ಕಾಂಗ್ರೆಸ್; ರಾಹುಲ್ ಗಾಂಧಿ ಬಗ್ಗೆ ಹೇಳಿದ್ದೇನು?
ಅನಿಮೇಟೆಡ್ ವಿಡಿಯೋವನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಆಡಳಿತಾರೂಢ ಬಿಜೆಪಿ ವಿಭಜನೆಯ ತಂತ್ರಗಳನ್ನು ಹೂಡುತ್ತಿದೆ ಮತ್ತು ರಾಹುಲ್ ಗಾಂಧಿ 'ನಫ್ರತ್ ಕಾ ಬಜಾರ್' ಅನ್ನು ತೊಡೆದುಹಾಕಿ ಅದನ್ನು 'ಮೊಹಬ್ಬತ್ ಕಿ ದುಕಾನ್' ನೊಂದಿಗೆ ಬದಲಾಯಿಸುತ್ತಿದ್ದಾರೆ ಎಂಬ ಸಂದೇಶ ಸಾರಿದೆ.