ರಾಜ್ಯಖಾಸಗಿ ಮೆಡಿಕಲ್ ಕಾಲೇಜುಗಳಿಂದ 6,034 ಹಾಸಿಗೆ ಮೀಸಲು, ಸದ್ಯದಲ್ಲೆ ಇನ್ನೂ 1,135 ಹಾಸಿಗೆ ಸಿಗಲಿದೆ
ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.