ದೇಶರಾಷ್ಟ್ರೀಯ ಪಕ್ಷಗಳಿಂದ ಅಪರಿಚಿತ ಮೂಲಗಳಿಂದ ಬರೋಬ್ಬರಿ 15,077 ಕೋಟಿ ರೂ. ಸಂಗ್ರಹ!
ರಾಷ್ಟ್ರೀಯ ರಾಜಕೀಯ ಪಕ್ಷಗಳು 2004-05 ರಿಂದ 2020-21ರ ನಡುವೆ ಅಪರಿಚಿತ ಮೂಲಗಳಿಂದ ಬರೋಬ್ಬರಿ 15,077.97 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಸಂಗ್ರಹಿಸಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್...