ರಾಜ್ಯ1 ರಿಂದ 5ನೇ ತರಗತಿ ಶಾಲೆ ಪುನರಾರಂಭಿಸುವ ಬಗ್ಗೆ ಎರಡು ದಿನಗಳಲ್ಲಿ ನಿರ್ಧಾರ: ಸಿಎಂ ಬೊಮ್ಮಾಯಿ
ಪರಿಣಿತ ತಾಂತ್ರಿಕ ಸಮಿತಿಯೊಂದಿಗೆ ಚರ್ಚಿಸಿದ ನಂತರ 1 ರಿಂದ 5 ನೇ ತರಗತಿವರೆಗೆ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಎರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ....