ರಾಜ್ಯಕೆಎಸ್ ಆರ್ ಟಿಸಿ ನೌಕರರಿಗೆ ಇದೇ ಮೊದಲ ಬಾರಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆ ಜಾರಿ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ) ತನ್ನ ನೌಕರರಿಗೆ ಸೋಮವಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಿಬ್ಬಂದಿಗೆ 1 ಕೋಟಿ ರೂಪಾಯಿ ಮೊತ್ತದ...