ದೇಶಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಶಿಶುವಿಗೆ 1 ಗ್ರಾಂ ಚಿನ್ನದ ಉಂಗುರ, ಯೋಜನೆಗೆ 755.83 ಕೋಟಿ ರೂ.: ತಮಿಳು ನಾಡು ಸಿಎಂ ಜೋಸೆಫ್ ವಿಜಯ್ ಸಹಿ-Video
ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ, ತಮಿಳು ನಾಡು ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದುರೈ ಅವರ ಜನ್ಮದಿನವಾದ ಸೆಪ್ಟೆಂಬರ್ 15ರಂದು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.