1 killed

ದೆಹಲಿ ಆದಾಯ ತೆರಿಗೆ ಇಲಾಖೆ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ; ಅಧಿಕಾರಿ ಸಾವು
ದೆಹಲಿಯ ಆದಾಯ ತೆರಿಗೆ ಇಲಾಖೆಯ ಸಿಆರ್ ಕಟ್ಟಡದಲ್ಲಿ ಮಂಗಳವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡದಲ್ಲಿ ಕಚೇರಿಯ ಅಧಿಕಾರಿ ಸಾವನ್ನಪ್ಪಿದ್ದಾರೆ.

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, 4 ಮಂದಿಗೆ ಗಾಯ, ಓರ್ವ ಸಾವು
ವೇಗವಾಗಿ ಬರುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ ನಾಲ್ವರಿಗೆ ಗಾಯಗಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮರಾಠವಾಡದಲ್ಲಿ ಭಾರಿ ಅಕಾಲಿಕ ಮಳೆ; ಸಿಡಿಲು ಬಡಿದು ಓರ್ವ ಸಾವು
ಮಹಾರಾಷ್ಟ್ರದ ಮರಾಠವಾಡದಲ್ಲಿ ಭಾರಿ ಅಕಾಲಿಕ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 25 ಪ್ರಾಣಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಕಿಲ್ಲರ್ ಬಿಎಂಟಿಸಿಗೆ ಟೆಕ್ಕಿ ಬಲಿ
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಪರಿಣಾಮ ಕೆಲಸಕ್ಕೆ ಹೋಗುತ್ತಿದ್ದ ಎಲೆಕ್ಟ್ರಿಕಲ್ ಇಂಜಿನಿಯರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಾಂತಿನಗರ ಬಸ್ ನಿಲ್ದಾಣ...

ಪಾರ್ಸೆಲ್ನಲ್ಲಿ ಬಾಂಬ್ ಇಟ್ಟ ದುಷ್ಕರ್ಮಿಗಳು: ಪಾರ್ಸೆಲ್ ತೆರೆದ ವ್ಯಕ್ತಿ ಸಾವು
ರಾಜಕೀಯ ವೈರತ್ವವೋ ಅಥವಾ ಖಾಸಗಿ ದ್ವೇಷವೋ! ಜೆಡಿಯು ಮುಖಂಡರೊಬ್ಬರಿಗೆ ದುಷ್ಕರ್ಮಿಗಳು ಪಾರ್ಸೆಲ್ ನಲ್ಲಿ ಬಾಂಬ್ ಇಟ್ಟು ಕಳುಹಿಸಿದ್ದು...

ಅಸ್ಸಾಂನಲ್ಲಿ ಗ್ರೆನೇಡ್ ಸ್ಫೋಟ: 1 ಸಾವು, ಮೂವರಿಗೆ ಗಂಭೀರ ಗಾಯ
ಅಸ್ಸಾಂನ ರೌಟಾ ಮಾರ್ಕೆಟ್ ಪ್ರದೇಶದಲ್ಲಿ ಗ್ರೆನೇಡ್ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ..

