ವಾಣಿಜ್ಯಉದ್ಯೋಗ ಕೋರಿ ಏರ್ ಇಂಡಿಯಾಗೆ 1 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ಕಳೆದ ಎರಡು ತಿಂಗಳಲ್ಲಿ ಉದ್ಯೋಗ ಕೋರಿ 1 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಈ ಪೈಕಿ ಪೈಲಟ್ ಹುದ್ದೆಗಾಗಿ 1,752 ಕ್ಕೂ ಹೆಚ್ಚು ಅರ್ಜಿಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಾಗಿ 72,000 ಅರ್ಜಿಗಳು ಬಂದಿವೆ ಎಂದು ಏರ್ ಇಂಡಿಯಾ ಗುರುವಾರ ತಿಳಿಸಿದೆ.