ದೇಶಒಡಿಶಾ ರೈಲು ದುರಂತ: ಮತ್ತೊಬ್ಬ ಗಾಯಾಳು ಸಾವು, ಸಾವಿನ ಸಂಖ್ಯೆ 289ಕ್ಕೆ ಏರಿಕೆ
ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದು, ಇದರೊಂದಿಗೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 289 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು...