ದೇಶವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 1 ವರ್ಷದ ಸ್ನಾತಕೋತ್ತರ ಪದವಿ ಇಂಟ್ರೊಡ್ಯೂಸ್ ಮಾಡಿದ UGC
ಉನ್ನತ ಶಿಕ್ಷಣ ಪಡೆದು ತಮ್ಮ ವೃತ್ತಿಜೀವನದಲ್ಲಿ ಉನ್ನತ ಎತ್ತರಕ್ಕೇರಲು ಬಯಸುವ ಅಭ್ಯರ್ಥಿಗಳಿಗೆ UGC ಒಂದು ಭರ್ಜರಿ ಸಿಹಿ ಸುದ್ದಿ ನೀಡಿದೆ. NEP 2020ರ ಅಡಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ 1 ವರ್ಷದ ಸ್ನಾತಕೋತ್ತರ ಪದವಿ ಕಾರ್ಯಕ್ರಮವನ್ನು ಅಧಿಕೃತವಾಗಿ ಜಾರಿ ಮಾಡಿದೆ. ಆ ಕುರಿತ ವರದಿ ಇಲ್ಲಿದೆ: