1 ಕೋಟಿ ಡೋಸ್

ದೇಶಾದ್ಯಂತ ಇಂದು ಮಧ್ಯಾಹ್ನದವರೆಗೆ 1 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಿಕೆ
ಇಂದು ಮಧ್ಯಾಹ್ನ 1-30ರವರೆಗೆ ದೇಶದಲ್ಲಿ ಸುಮಾರು 1 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 11 ದಿನಗಳಲ್ಲಿ 3ನೇ ಬಾರಿಗೆ ಒಂದು ಕೋಟಿ ಡೋಸ್ ದಾಟಿದ ದೈನಂದಿನ ಕೋವಿಡ್ ಲಸಿಕೆ
ಕಳೆದ 11 ದಿನಗಳಲ್ಲಿ ಮೂರನೇ ಬಾರಿಗೆ ಒಂದು ದಿನದಲ್ಲಿ ಒಂದು ಕೋಟಿ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದ್ದು, ಇದರೊಂದಿಗೆ ದೇಶದಲ್ಲಿ ಇದುವರೆಗೆ 69.68 ಕೋಟಿ ಡೋಸ್ ಲಸಿಕೆ ನೀಡಿದಂತಾಗಿದೆ...

