ಕ್ರಿಕೆಟ್ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ಗೆ 1 ಕೋಟಿ ರೂ ಬಹುಮಾನ ಘೋಷಿಸಿದ ಭಗವಂತ್ ಮಾನ್!
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕ್ರಿಕೆಟ್ ನಲ್ಲಿ ಮತ್ತೊಂದು ಚಿನ್ನದ ಪದಕ ಲಭಿಸಿದ್ದು, ಫೈನಲ್ ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ, ಸತತ 2ನೇ ಪದಕ ಬಾಚಿಕೊಂಡಿದೆ.