1 ಕೋಟಿ ರೂಪಾಯಿ ಪರಿಹಾರ

ಕೆಎಸ್ ಆರ್ ಟಿಸಿಯಿಂದ ಮೃತ ಉದ್ಯೋಗಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ವಿತರಣೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕಾರ್ಮಿಕ ಕಲ್ಯಾಣ ವರ್ಷವನ್ನು ಮುಕ್ತಾಯಗೊಳಿಸಿದ್ದು, ಕಾರ್ಮಿಕರ ಯೋಗಕ್ಷೇಮವನ್ನು ಹೆಚ್ಚಿಸುವುದರತ್ತ ಈ ಅಭಿಯಾನ ಉದ್ದೇಶಿಸಲಾಗಿತ್ತು.

ಮೃತ ರೈತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರಕ್ಕೆ ಕಿಸಾನ್ ಕಾಂಗ್ರೆಸ್ ಒತ್ತಾಯ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್- ಹರ್ಯಾಣ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮೃತಪಟ್ಟಿರುವ 22 ರೈತರಿಗೆ ತಲಾ 1 ಕೋಟಿ ರೂಪಾಯಿಗಳನ ಪರಿಹಾರವಾಗಿ ನೀಡಬೇಕು ಎಂದು ಕಿಸಾನ್ ಕಾಂಗ್ರೆಸ್ ಒತ್ತಾಯಿಸಿದೆ.

