ಕ್ರಿಕೆಟ್ಮೊದಲ ಏಕದಿನ ಪಂದ್ಯ: ಟಾಸ್ ಸೋತರೂ ಭಾರತ ಭರ್ಜರಿ ಬ್ಯಾಟಿಂಗ್, ಗಿಲ್-ರೋಹಿತ್ ಶರ್ಮಾ ಶತಕದ ಜೊತೆಯಾಟ
ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡ ಭರ್ಜರಿ ಆರಂಭ ಪಡೆದಿದ್ದು, ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಶತಕದ ಜೊತೆಯಾಟ ನೀಡಿದ್ದಾರೆ.