ಕ್ರಿಕೆಟ್1st ODI: ಇಂಗ್ಲೆಂಡ್ ವಿರುದ್ಧ ಅದ್ಭುತ ಬೌಲಿಂಗ್, Ravindra Jadeja ದಾಖಲೆ; James Anderson ರೆಕಾರ್ಡ್ ಧೂಳಿಪಟ
ಗುರುವಾರ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಭಾರತ ತಂಡ 248 ರನ್ಗಳಿಗೆ ಆಲೌಟ್ ಮಾಡಿತು.