ರಾಜ್ಯ1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ, ನಿಗದಿಯಂತೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ: ಸುರೇಶ್ ಕುಮಾರ್
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9 ತರಗತಿಯ ವಿದ್ಯಾರ್ಥಿಗಳಿಗೆ ಈ ವರ್ಷ ವಾರ್ಷಿಕ ಪರೀಕ್ಷೆ ನಡೆಸದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.